Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಡಿ ಸಂಘರ್ಷದ ನಡುವೆಯೂ ಮೋದಿಯನ್ನು ಚೀನಾ...

ಗಡಿ ಸಂಘರ್ಷದ ನಡುವೆಯೂ ಮೋದಿಯನ್ನು ಚೀನಾ ಹೊಗಳುತ್ತಿರುವುದೇಕೆ?: ರಾಹುಲ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 Jun 2020 10:49 PM IST
share
ಗಡಿ ಸಂಘರ್ಷದ ನಡುವೆಯೂ ಮೋದಿಯನ್ನು ಚೀನಾ ಹೊಗಳುತ್ತಿರುವುದೇಕೆ?: ರಾಹುಲ್ ಪ್ರಶ್ನೆ

ಹೊಸದಿಲ್ಲಿ: ಲಡಾಖ್ ನಲ್ಲಿ ಚೀನಿ ಸೈನಿಕರ ಜೊತೆ ನಡೆದ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಉಭಯ ದೇಶಗಳ ನಡುವೆ ವೈಮನಸ್ಸು ಮುಂದುವರಿದಿರುವ ನಡುವೆ ಚೀನಾ ಏಕೆ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವುದೇಕೆ ಎಂದವರು ಪ್ರಶ್ನಿಸಿದ್ದಾರೆ.

“ಚೀನಾ ನಮ್ಮ ಸೈನಿಕರನ್ನು ಕೊಂದಿದೆ. ಚೀನಾ ನಮ್ಮ ಭೂಭಾಗವನ್ನು ವಶಪಡಿಸಿಕೊಂಡಿದೆ. ಆದರೆ ಈ ಬಿಕ್ಕಟ್ಟಿನ ಸಮಯದಲ್ಲೂ ಚೀನಾ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವುದೇಕೆ?” ಎಂದು ರಾಹುಲ್ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. ಅದಕ್ಕಾಗಿ ಅವರು ತಮ್ಮ ಟ್ವೀಟ್ ನಲ್ಲಿ ಪ್ರಧಾನಿ ಹೇಳಿಕೆಯನ್ನು ಸ್ವಾಗತಿಸಿದ ಚೀನಿ ಮಾಧ್ಯಮಗಳು ಎನ್ನುವ ವರದಿಯನ್ನು ಅಟ್ಯಾಚ್ ಮಾಡಿದ್ದಾರೆ.

China killed our soldiers.
China took our land.

Then, why is China praising Mr Modi during this conflict? pic.twitter.com/iNV8c1cmal

— Rahul Gandhi (@RahulGandhi) June 22, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X