Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.1ರಿಂದ ವಿವೇಕಾನಂದ ಕಾಲೇಜ್‍ನಲ್ಲಿ...

ಜು.1ರಿಂದ ವಿವೇಕಾನಂದ ಕಾಲೇಜ್‍ನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ24 Jun 2020 9:59 PM IST
share

ಪುತ್ತೂರು : ಮಂಗಳೂರು ವಿಭಾಗ ಗ್ರಾಮವಿಕಾಸ ಸಮಿತಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ, ದ.ಕ. ಜಿಲ್ಲಾ ಸಹಕಾರಿ ಭಾರತಿಯ ವತಿಯಿಂದ ಜು. 1ರಿಂದ 6ರವರೆಗೆ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಗ್ರಾಮ ವಿಕಾಸ ಸಮಿತಿಯ ವಿಭಾಗ ಸಂಯೋಜಕ ಪ್ರವೀಣ್ ಸರಳಾಯ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶಿಬಿರವನ್ನು ಜು. 1ರಂದು ಬೆಳಗ್ಗೆ ಪುತ್ತೂರು ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಕಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕ ಗೋಪಾಲ್ ಚೆಟ್ಟಿಯಾರ್ ಪ್ರಧಾನ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದಾರೆ.

ನೆಲಹಾಸು, ಕ್ಲಬಿಂಗ್ ಮತ್ತು ಎಲೆಕ್ಟ್ರಿಷಿಯನ್ ವರ್ಕ್, ವಿದ್ಯುತ್ ಉಪಕರಣಗಳ ತರಬೇತಿ, ಹೈನುಗಾರಿಕೆ ತರಬೇತಿ, ತೆಂಗು, ಅಡಿಕೆ ಮರ ಏರುವ ತರಬೇತಿ, ಫ್ಯಾಬ್ರಿಕೇಶನ್ ಕೆಲಸದ ತರಬೇತಿ, ಫುಡ್ ಟೆಕ್ನಾಲಜಿ, ಫ್ಯಾಶನ್ ಡಿಸೈನಿಂಗ್, ಹೋಂ ನರ್ಸಿಂಗ್, ಮೊಬೈಲ್ ಫೋನ್ ಸರ್ವಿಸಿಂಗ್, ಸಿ.ಸಿ. ಟಿವಿ ಅಳವಡಿಕೆ ತರಬೇತಿ, ಕೃಷಿ ಯಂತ್ರೋಪಕರಣಗಳ ಬಳಕೆ ಹಾಗೂ ದುರಸ್ಥಿ ತರಬೇತಿ, ಕಸಿ ಕಟ್ಟುವ ತರಬೇತಿ, ಗ್ರಾಹಕ ಮಾಹಿತಿ ಸೇವಾ ಕೇಂದ್ರದ ನಿರ್ವಹಣಾ ತರಬೇತಿ ನೀಡಲಾಗುವುದು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ್‍ನ ಉಪನ್ಯಾಸಕರು ಮತ್ತು ಸಂಪನ್ಮೂಲ ವ್ಯಕ್ತಿಗಳು ತರಬೇತುದಾರರಾಗಿ ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ 300 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತೀ ದಿನ ಬೆಳಗ್ಗೆ 10ರಿಂದ ಅಪರಾಹ್ನ 4ರವರೆಗೆ ಪ್ರತೀನಿತ್ಯ ಐದು ತಾಸುಗಳ ಕಾಲ ಒಟ್ಟು 30ತಾಸುಗಳ ತರಬೇತಿ ನೀಡಲಾಗುತ್ತದೆ. ಸ್ವ ಉದ್ಯೋಗಕ್ಕೆ ಸರಕಾರದಿಂದ ದೊರೆಯುವ ಸಹಾಯಧನ, ಸಾಲ ಮತ್ತಿತರ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಲಾಗುವುದು. ತರಬೇತಿಗೆ ರೂ. 250 ಪ್ರತಿನಿಧಿ ಶುಲ್ಕವಿರುತ್ತದೆ. ಮಧ್ಯಾಹ್ನ ಭೋಜನ ವ್ಯವಸ್ಥೆ ಇದೆ. ವಸತಿ ಸೌಲಭ್ಯ ಪಡೆದುಕೊಂಡವರು ರಾತ್ರಿಯ ಭೋಜನ ಮತ್ತು ಬೆಳಗ್ಗಿನ ಉಪಹಾರಕ್ಕಾಗಿ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ವಸತಿ ಇರುವವರಿಗೆ ಬೆಳಗ್ಗೆ ಯೋಗಾಭ್ಯಾಸದ ಅವಕಾಶವಿದ್ದು ಯೋಗದ ಉಡುಪಿನೊಂದಿಗೆ ಹಾಜರಾಗಬೇಕು. ತರಬೇತಿಯ ನಂತರ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ್‍ನ ಸಂಚಾಲಕ ಮಹಾದೇವ ಶಾಸ್ತ್ರಿ, ಸಹಕಾರ ಭಾರತಿಯ ತಾಲೂಕು ಅಧ್ಯಕ್ಷ ಕೃಷ್ಣ ಕುಮಾರ್ ರೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಕರ್ತವ್ಯಾಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X