Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸೋಂಕು ಹೆಚ್ಚಾದರೆ ಜಿಂದಾಲ್‍...

ಕೊರೋನ ಸೋಂಕು ಹೆಚ್ಚಾದರೆ ಜಿಂದಾಲ್‍ ಲಾಕ್‍ಡೌನ್: ಸಚಿವ ಆನಂದ್‍ ಸಿಂಗ್

ವಾರ್ತಾಭಾರತಿವಾರ್ತಾಭಾರತಿ24 Jun 2020 10:08 PM IST
share
ಕೊರೋನ ಸೋಂಕು ಹೆಚ್ಚಾದರೆ ಜಿಂದಾಲ್‍ ಲಾಕ್‍ಡೌನ್: ಸಚಿವ ಆನಂದ್‍ ಸಿಂಗ್

ಬಳ್ಳಾರಿ, ಜೂ.24: ಬಳ್ಳಾರಿ ಜಿಲ್ಲೆಯ ಜಿಂದಾಲ್‍ ನಲ್ಲಿ 296 ಕೊರೋನ ಸೋಂಕು ದೃಢಪಟ್ಟಿದ್ದು, 1,285 ಜನರು ಪ್ರಾಥಮಿಕ ಸಂಪರ್ಕದಲ್ಲಿದ್ದಾರೆ. ಹಾಗೊಂದು ಬಾರಿ ಜಿಂದಾಲ್‍ನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೆ ಇಡೀ ಘಟಕವನ್ನು ಲಾಕ್‍ಡೌನ್ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಬಳ್ಳಾರಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಂದಾಲ್‍ನಲ್ಲಿ ಶೇ.15ರಷ್ಟು ಸೋಂಕು ಹರಡುತ್ತಿದ್ದು, ಆ ಘಟಕದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಂದಾಲ್‍ನಲ್ಲಿ ಹರಡುತ್ತಿರುವ ಕೊರೋನ ಸೋಂಕಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗಿನ ಸಭೆಯಲ್ಲೂ ಚರ್ಚಿಸಲಾಗಿದೆ. ಅವರೂ ಸಾಧ್ಯವಾದಷ್ಟು ನೌಕರರು ಸುರಕ್ಷಿತ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಭಾರತ ಸರಕಾರದ ಗೈಡ್‍ಲೈನ್ಸ್ ಪ್ರಕಾರ ಜಿಂದಾಲ್ ಲಾಕ್‍ಡೌನ್ ಕಷ್ಟ. ಒಂದು ವೇಳೆ ಸರಕಾರ ಮತ್ತು ಆರೋಗ್ಯ ಇಲಾಖೆಯ ನಿಯಮಗಳು ಪಾಲನೆ ಮಾಡಿಲ್ಲ, ಅಂದರೆ ಖಂಡಿತ ಕ್ರಮ ಕೈಗೊಳ್ಳಬೇಕಾಗುತ್ತದೆ. ಜಿಂದಾಲ್‍ನಲ್ಲಿ ಸಂಪರ್ಕ ಹೆಚ್ಚಾಗದಂತೆ ನೋಡಿಕೊಳ್ಳಲು ಅವರಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ನಿತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X