ಮಂಗಳೂರಿನ ಐವರು ಪಿಜಿ ವೈದ್ಯರಿಗೆ ಕೊರೋನ ಪಾಸಿಟಿವ್ : ದ.ಕ. ಜಿಲ್ಲಾ ಆರೋಗ್ಯಾಧಿಕಾರಿ
ಸಾಂದರ್ಭಿಕ ಚಿತ್ರ
ಮಂಗಳೂರು : ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆ ಸೇರಿದಂತೆ ಐದು ಮಂದಿ ಪಿಜಿ ವೈದ್ಯರಿಗೆ ಕೊರೋನ ಸೋಂಕು ತಗಲಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ಐವರು ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ತಗಲಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
Next Story