Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷಾಂತರ ನಿಷೇಧ ಕಾನೂನಿಗೆ ಬದಲಾವಣೆ...

ಪಕ್ಷಾಂತರ ನಿಷೇಧ ಕಾನೂನಿಗೆ ಬದಲಾವಣೆ ಕುರಿತ ಸಭೆ: ಸಭಾಧ್ಯಕ್ಷರ ಸಮಿತಿಯಿಂದ ಕಾನೂನು ತಜ್ಞರಿಂದ ಅಭಿಪ್ರಾಯ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ26 Jun 2020 11:19 PM IST
share

ಬೆಂಗಳೂರು, ಜೂ.26: ಪಕ್ಷಾಂತರ ನಿಷೇಧ ಕಾನೂನಿಗೆ ಸಕಾರಾತ್ಮಕ ಬದಲಾವಣೆಗಳನ್ನು ತರುವಲ್ಲಿ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷರಿಂದ ರಚಿಸಲ್ಪಟ್ಟ ಸಭಾಧ್ಯಕ್ಷರುಗಳ ಸಮಿತಿಯ ಸದಸ್ಯರು ಹಾಗೂ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜೂ.25, 26ರಂದು ಮಾಜಿ ಅಡ್ವೊಕೇಟ್ ಜನರಲ್, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಲೋಕಾಯುಕ್ತರು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಸಿ.ಆರ್.ಅಮರ್‍ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಸಂವಿಧಾನದ ಹತ್ತನೆಯ ಅನುಸೂಚಿಯ ಅಡಿಯಲ್ಲಿ ಪೀಠಾಸೀನಾಧಿಕಾರಿಗಳ ಅಧಿಕಾರಿಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತು ಚರ್ಚೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಈ ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸಭಾಧ್ಯಕ್ಷರುಗಳ ಸಮಿತಿಯ ಮುಂದೆ ಸಮರ್ಪಕವಾಗಿ ಮಂಡಿಸಲಾಗುತ್ತದೆ. ಹಾಗೂ ಪಕ್ಷಾಂತರ ನಿಷೇಧ ಕಾನೂನಿಗೆ ಸಕಾರಾತ್ಮಕ ಬದಲಾವಣೆಗಳನ್ನು ತರುವ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತದೆ.

ಮಾಜಿ ಅಡ್ವಕೇಟ್ ಜನರಲ್, ಹಿರಿಯ ನ್ಯಾಯವಾದಿ ಪ್ರೊ.ರವಿ ವರ್ಮಕುಮಾರ್, ಬಿ.ವಿ.ಆಚಾರ್ಯ ಉದಯ ಹೊಳ್ಳ, ಅಶೋಕ್ ಹಾರನಹಳ್ಳಿ, ಮಧುಸೂದನ್ ನಾಯಕ್, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಕರ್ನಾಟಕ ಹಿಂದಿನ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಅವರಿಂದ ಅಭಿಪ್ರಾಯ ಹಾಗೂ ಲಿಖಿತ ಅಭಿಪ್ರಾಯವನ್ನು ಪಡೆಯಲಾಯಿತು.

ಅಲ್ಲದೆ, ಸಭಾಧ್ಯಕ್ಷರು ಇನ್ನೂ ಹಲವು ಕಾನೂನು ತಜ್ಞರ ಹಾಗೂ ಆಸಕ್ತ ಸಾರ್ವಜನಿಕರ ಅಭಿಪ್ರಾಯಗಳನ್ನು ಸಹ ಪಡೆದರು ಎಂದು ಪಡೆದಿದ್ದಾರೆ.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X