ಮಂಗಳೂರು, ಜೂ.27: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು. ಸಹಾಯಕ ನಿರ್ದೇಶಕ ರಾಜೇಶ್ ಅವರು ಕೆಂಪೇಗೌಡ ಅವರ ಭಾವಚಿತಕ್ಕೆ ಮಾಲಾರ್ಪಣೆ ಮಾಡಿದರು. ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.