Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಮ್.ಎನ್.ಜಿ ಫೌಂಡೇಶನ್ ವತಿಯಿಂದ ಮನೆ...

ಎಮ್.ಎನ್.ಜಿ ಫೌಂಡೇಶನ್ ವತಿಯಿಂದ ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ28 Jun 2020 11:06 PM IST
share
ಎಮ್.ಎನ್.ಜಿ ಫೌಂಡೇಶನ್ ವತಿಯಿಂದ ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಮಂಗಳೂರು : ಎಮ್.ಎನ್.ಜಿ ಫೌಂಡೇಶನ್ ವತಿಯಿಂದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನಡೆಸಲಾಯಿತು. 

ಹರೇಕಳ ಗ್ರಾಮದಲ್ಲಿ ವಾಸಿಸುತ್ತಿರುವ ಕೂಲಿ ಕೆಲಸ ಮಾಡಿಕೊಂಡು ಜೀವಿಸುತ್ತಿದ್ದ, ಕುಟುಂಬದ ಆಧಾರವಾಗಿದ್ದ ನಿಸಾರ್ ಎಂಬವರು ಕಳೆದ ಆರು ವರ್ಷಗಳಿಂದ ತೀರಾ ಕೈ ನೋವಿನಿಂದ ಬಳಲುತ್ತಿದ್ದು, ವಾಸಿಸಲು ಸರಿಯಾದ ಮೂಲ ಸೌಕರ್ಯಗಳಿಲ್ಲದೆ ಮನೆಯಲ್ಲಿ ಕಷ್ಟದಿಂದ ಇರುವ ಬಗ್ಗೆ ಸಮಾಜ ಸೇವಕ ಇಲ್ಯಾಸ್ ಮಂಗಳೂರು ಅವರ ನೇತೃತ್ವದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಎಮ್ ಎನ್ ಜಿ ಫೌಂಡೇಶನ್ ಪದಾಧಿಕಾರಿಗಳ ಗಮನಕ್ಕೆ ತರಲಾಗಿತ್ತು.

ಎಮ್ ಎನ್ ಜಿ ಫೌಂಡೇಶನ್ ವತಿಯಿಂದ ದಾನಿಗಳ ಸಹಾಯದೊಂದಿಗೆ ಹರೇಕಳದಲ್ಲಿ ನಿಸಾರ್ ಅವರಿಗೆ ನೂತನವಾಗಿ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಮುನ್ನುಡಿ ಬರೆದಿದ್ದು, ಇದರ ಭಾಗವಾಗಿ ಇಂದು ಸಂಸ್ಥೆಯ ಗೌರವಾಧ್ಯಕ್ಷ  ಮುನೀರ್ ಮೊಯ್ದಿನ್ ಹಾಗೂ ಯುವ ಉದ್ಯಮಿ ಮೊಹಮ್ಮದ್ ಶರೀಫ್ ತುಂಬೆ ನೇತೃತ್ವದಲ್ಲಿ ಸಂಸ್ಥೆಯ ಪ್ರಥಮ ಯೋಜನೆಯಾದ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನಡೆಯಿತು.

ಈ ಸಂದರ್ಭ  ಹರೇಕಳ ಜುಮಾ ಮಸೀದಿ ಮುಹಝ್ಝಿನ್ ಮಾಹಿನ್ ಮುಸ್ಲಿಯಾರ್, ಮಸೀದಿ ಅಧ್ಯಕ್ಷ ಮುಸ್ತಫಾ, ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಬಶೀರ್ ಹಾಗೂ ಎಮ್ ಎನ್ ಜಿ ಫೌಂಡೇಶನ್ ಪದಾಧಿಕಾರಿಗಳಾದ ಮಹಮ್ಮದ್ ಇಲ್ಯಾಸ್ ಮಂಗಳೂರು, ಇಬ್ರಾಹಿಮ್ ಮೋನು ನಂದಾವರ, ಸಿದ್ದೀಕ್ ಕೊಳಕೆ, ನಕಾಶ್ ಬಾಂಬಿಲ, ಮಹಮ್ಮದ್ ಇಶಾಕ್ ತುಂಬೆ, ರಫೀಕ್ ಪಾನೆಲ, ಬಶೀರ್ ಪರ್ಲಡ್ಕ, ಫಯಾಝ್ ಮಾಡೂರು, ಮುಖ್ತಾರ್ ಅಕ್ಕರಂಗಡಿ, ಅನಸ್ ವಿಟ್ಲ, ಅಬ್ದುಲ್ ಜಲೀಲ್ ಉಪ್ಪಿನಂಗಡಿ, ಅಬ್ದುಲ್ ಮಜೀದ್ ಉಳ್ಳಾಲ ಹಾಗೂ ಮಹಮ್ಮದ್ ಶಾಕಿರ್ ಉಪಸ್ಥಿತರಿದ್ದರು.

ಸಂಪೂರ್ಣ ಮನೆ ನಿರ್ಮಾಣಕ್ಕೆ ಇನ್ನೂ ಸಹಾಯದ ಅವಶ್ಯಕತೆ ಇದೆ. ಯಾವುದೇ ರೀತಿಯ ಸಹಾಯವನ್ನು ಸ್ವೀಕರಿಸುತ್ತೇವೆ. ಮನೆ ನಿರ್ಮಾಣಕ್ಕೆ ಸಹಾಯ ಮಾಡುವವರು ಕೆಳಗಿನ ಖಾತೆಗೆ ಹಣ ಜಮೆ ಮಾಡಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ನಂಬರನ್ನು ಸಂಪರ್ಕಿಸಿಬಹುದು ಎಂದು ಪ್ರಕಟನೆ ತಿಳಿಸಿದೆ.

A/c number

7532500102094701
Avvamma
IFSC CODE:
KARB0000753
Branch thokkot
Karnataka Bank

Contact number
+918073523880
+919844614338
+917349412573

share
ವಾರ್ತಾಭಾರತಿ
ವಾರ್ತಾಭಾರತಿ
Next Story
X