Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ನಿರ್ವಹಣೆಗೆ ವಾರ್ಡ್‌ವಾರು ತಂಡ...

ಕೊರೋನ ನಿರ್ವಹಣೆಗೆ ವಾರ್ಡ್‌ವಾರು ತಂಡ ರಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2020 10:42 PM IST
share

ಮಂಗಳೂರು, ಜೂ.29: ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕೊರೋನ ಸೋಂಕು ದಿನದಿಂದ ದಿನಕ್ಕೆ ವಿಪರೀತವಾಗಿ ಹರಡುತ್ತಿದ್ದು, ಕೊರೋನ ನಿರ್ವಹಣೆಗೆ ವಾರ್ಡ್‌ವಾರು ತಂಡ ರಚಿಸಲಾಗಿದೆ.

ಉಳ್ಳಾಲ ಅಝಾದ್‌ನಗರ ಇಬ್ಬರು ಮಹಿಳೆಯರಿಗೆ ಪಾಸಿಟಿವ್, ಅದರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಪ್ರಸಕ್ತ ಅಝಾದ್‌ನಗರದ ಮತ್ತೊಂದು ಮನೆಯಲ್ಲಿ 16 ಪಾಸಿಟಿವ್ ಕೇಸುಗಳು ದೃಢಪಟ್ಟಿದೆ. ಸಮ್ಮರ್ ಸ್ಯಾಂಡ್ 2, ಕೋಡಿ-1, ತಾಜ್‌ಮಹಲ್-1 ಮತ್ತು ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಸಿಬ್ಬಂದಿಗೆ 4 ಪಾಸಿಟಿವ್ ಪತ್ತೆಯಾಗಿದ್ದು, ಈವರೆಗೆ 26 ಕೇಸುಗಳು ಒಂದು ವಾರದಲ್ಲಿ ದೃಢಪಟ್ಟಿದೆ.

ಉಳ್ಳಾಲದ ನಾಗರಿಕರ ಆರೋಗ್ಯ ಹಿತದೃಷ್ಟಿಯಿಂದ ಕೊರೋನ ಸೋಂಕನ್ನು ನಿಯಂತ್ರಿಸಲು ಸ್ಥಳೀಯ ಜನಪ್ರತಿನಿಧಿ, ದೇವಸ್ಥಾನ, ಮಸೀದಿ, ಚರ್ಚ್ ಹಾಗೂ ಸಂಘ ಸಂಸ್ಥೆಗಳಿಂದ ಆರೋಗ್ಯವಂತ 25 ರಿಂದ 45 ವರ್ಷಗಳ ಒಳಗಿನ ಸ್ಥಳೀಯರು, ಆಸಕ್ತಿಯುಳ್ಳವರು ಸೇರಿಸಿಕೊಂಡು 6 ರಿಂದ 8 ಜನರ ತಂಡ ರಚನೆ ಮಾಡಿಕೊಂಡು ಸ್ಥಳೀಯ ಏರಿಯಾದಲ್ಲಿ ಈ ಕೊರೋನ ವೈರಸ್ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ.

ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಪೇಟೆ ಅಂಗಡಿಗಳಿಗೆ ಹೋಗುವಾಗ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಹಾಗೂ ಒಬ್ಬ ವ್ಯಕ್ತಿಯಿಂದ ಒಂದು ಮೀಟರ್ ಅಂತರ ಕಾಪಾಡಿಕೊಳ್ಳುವಂತೆ ಜನರಿಗೆ ತಿಳುವಳಿಕೆ ನೀಡುವುದು ಕೊರೋನ ಮುಕ್ತ ವಾರ್ಡುಗಳಾಗಿ/ನಿಯಂತ್ರಣ ಮಾಡುವುದಕ್ಕಾಗಿ ಈ ತಂಡದ ಸದಸ್ಯರು ಕೆಲಸ ಮಾಡಲಿದ್ದಾರೆ.

ಈ ತಂಡಕ್ಕೆ ಸಲಹೆ ಸೂಚನೆ ಅಗತ್ಯವಿದ್ದಾಗ ನಗರಸಭೆಯಿಂದ ನೀಡಲಾಗುವುದು. ಸೀಲ್‌ಡೌನ್ ಆಗಿರುವ ಪ್ರದೇಶದಲ್ಲಿ ಯಾರೂ ಹೊರಗಡೆ ಹೋಗಬಾರದು. ಹೊರಗಿನಿಂದ ಬರಬಾರದು, ಅಗತ್ಯವಿದ್ದಲ್ಲಿ ಮಾತ್ರ ಹೋಗತಕ್ಕದ್ದು; ಇದನ್ನು ತಂಡದವರು ಪರಿಶೀಲಿಸಬೇಕು ಮತ್ತು ಅಗತ್ಯ ವಸ್ತುಗಳ ಬೇಡಿಕೆಗೆ ತಕ್ಕಂತೆ ಸಂಬಂಧಿಸಿದವರಿಂದ ಪಡೆದುಕೊಂಡು ಒದಗಿಸುವುದು ನಗರಸಭಾಪತಿಯಿಂದ ಸ್ವಚ್ಛತೆ ಹಾಗೂ ಸ್ಯಾನಿಟೈಸರ್ ಮಾಡಲಾಗುವುದು.

ಉಳ್ಳಾಲ ನಗರದ ಜನರ ಆರೋಗ್ಯ ಹಿತದೃಷ್ಠಿಯಿಂದ ಕೊರೋನ ವೈರಸ್ ಹರಡದಂತೆ ನಿಯಂತ್ರಣ ಮಾಡಲು ತಂಡದ ಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು ಎಂದು ಉಳ್ಳಾಲ ನಗರಸಭೆಯ ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X