Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: ಮೂವರು ವ್ಯಾಪಾರಿಗಳು ಸೇರಿ...

ಕಲಬುರಗಿ: ಮೂವರು ವ್ಯಾಪಾರಿಗಳು ಸೇರಿ ಐವರಿಗೆ ಕೊರೋನ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ4 July 2020 10:33 AM IST
share
ಕಲಬುರಗಿ: ಮೂವರು ವ್ಯಾಪಾರಿಗಳು ಸೇರಿ ಐವರಿಗೆ ಕೊರೋನ ಸೋಂಕು ದೃಢ

ಕಲಬುರಗಿ: ಸಿಮೆಂಟ್ ನಗರಿ ವಾಡಿ ಪಟ್ಟಣದ ವಿವಿಧ ವ್ಯಾಪಾರಿಗಳಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ. ಸ್ಥಳೀಯ ಐವರಲ್ಲಿ ಸೋಂಕು ದೃಢಪಟ್ಟ ಕುರಿತು ಆರೋಗ್ಯ ಇಲಾಖೆಯ ವರದಿ ತಿಳಿಸಿದ್ದು, ಎಲ್ಲೆಡೆ ಆತಂಕ ಮನೆಮಾಡಿದೆ.

ಪುರಸಭೆ ವ್ಯಾಪ್ತಿಯ ಬಸವನಕಣಿ ಬಡಾವಣೆಯ 24 ವರ್ಷದ ಮಹಿಳೆ, ಸೇವಾಲಾಲ ನಗರದ 14 ವರ್ಷದ ಬಾಲಕಿ, ಮಹಾತ್ಮಾ ಗಾಂಧಿ ವೃತ್ತದ 50 ವರ್ಷದ ವ್ಯಕ್ತಿ, ಬಿರ್ಲಾ ಏರಿಯಾದ 26 ಮತ್ತು 20 ವರ್ಷ ವಯಸ್ಸಿನ ಇಬ್ಬರು ಯುವಕರು ಸೇರಿದಂತೆ ಒಟ್ಟು ಐವರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ.

ಇವರಲ್ಲಿ ಓರ್ವ ತರಕಾರಿ ವ್ಯಾಪಾರಿ, ಓರ್ವ ಕಿರಾಣಿ ವ್ಯಾಪಾರಿ ಮತ್ತೊಬ್ಬ ಹೋಟಲ್ ವ್ಯಾಪಾರಿಯಾಗಿರುವುದೇ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಸಿಬ್ಬಂದಿಗಳು ಸೋಂಕಿತರೆಲ್ಲರನ್ನೂ ಶುಕ್ರವಾರ 108 ಆರೋಗ್ಯ ಸುರಕ್ಷಾ ಕವಚದ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಸೋಂಕಿತರ ಕುಟುಂಬ ಸದಸ್ಯರನ್ನು ಸೇರಿದಂತೆ ಪುರಸಭೆಯ 60 ಜನ ಪೌರಕಾರ್ಮಿಕರು, 11 ಜನ ನೀರು ಸರಬರಾಜು ಸಿಬ್ಬಂದಿ ಹಾಗೂ 15 ಜನ ಕಚೇರಿ ಸಿಬ್ಬಂದಿಗಳನ್ನು ಸ್ಥಳೀಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ರ್ಯಾಂಡಂ ಟೆಸ್ಟ್ ನಡೆಸಲಾಗಿದೆ ಎಂದು ಪುರಸಭೆ ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕ ಶರಣಪ್ಪ ಮಡಿವಾಳ ತಿಳಿಸಿದ್ದಾರೆ.

ಸೋಂಕಿತರ ಮನೆ ಮತ್ತು ಬಡಾವಣೆಗಳಲ್ಲಿ ಪೌರಕಾರ್ಮಿಕರು ಸ್ಯಾನಿಟೈಸ್ ಮಾಡಿದ್ದಾರೆ. ಸೋಂಕು ದೃಢಪಟ್ಟ ಮೂವರು ವ್ಯಾಪಾರಿಗಳ ಅಂಗಡಿಗಳ ಸುತ್ತಮುತ್ತ ವ್ಯಾಪಾರ ವಹಿವಾಟು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿರುವ ಸಹ ವ್ಯಾಪಾರಿಗಳು, ಸಾಂಕ್ರಾಮಿಕ ರೋಗದ ಆತಂಕ ಎದುರಿಸುತ್ತಿದ್ದಾರೆ. ಮಹಾಮಾರಿ ಕೊರೋನ ಸೋಂಕು ಮಾರುಕಟ್ಟೆಗೂ ವ್ಯಾಪಿಸಿರುವುದು ಇಡೀ ಸಿಮೆಂಟ್ ನಗರಿಯನ್ನೆ ಬೆಚ್ಚಿಬೀಳಿಸಿದೆ. ಜನರು ದಿನಸಿ ಖರೀದಿಗಾಗಿ ಮಾರುಕಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.

“ವಾಡಿ ನಗರದಲ್ಲಿ ಐವರಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ ಮೂವರು ವ್ಯಾಪಾರಿಗಳಾಗಿದ್ದಾರೆ. ಹಾಗಂತ ಸೋಂಕಿತರ ಅಂಗಡಿಗಳ ಸುತ್ತಮುತ್ತ ಸೀಲ್ಡೌನ್ ಮಾಡುವುದಿಲ್ಲ. ಸೋಂಕಿತರ ಮನೆಗಳಷ್ಟೇ ಸೀಲ್ಡೌನ್ ನಿಯಮಕ್ಕೊಳಪಡುತ್ತವೆ. ಅಕ್ಕಪಕ್ಕದ ವ್ಯಾಪಾರಿಗಳು ಎಂದಿನಂತೆ ವ್ಯಾಪಾರ ವಹಿವಾಟು ಮುಂದುವರೆಸಲು ಅಡ್ಡಿಯಿಲ್ಲ. ವ್ಯಾಪಾರಿಗೆ ಸೋಂಕು ದೃಢಪಟ್ಟರೆ ಗ್ರಾಹಕರಿಗೆ ಸೋಂಕು ತಗುಲಿದೆ ಎಂದರ್ಥವಲ್ಲ. ಸೋಂಕಿತರ ಜತೆ ಒಂದು ಗಂಟೆಗೂ ಹೆಚ್ಚು ಸಮಯ ಕಳೆದಿದ್ದರೆ ಅಂತಹವರಿಗೆ ಸೋಂಕು ಹರಡುವ ಸಾಧ್ಯತೆಯಿರುತ್ತದೆ”

-ಡಾ.ಸುರೇಶ ಮೇಕಿನ್. ತಾಲೂಕು ವೈದ್ಯಾಧಿಕಾರಿ. ಚಿತ್ತಾಪುರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X