Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾದ್ಯಂತ ಬಿರುಸಿನ ಮಳೆ

ದ.ಕ. ಜಿಲ್ಲಾದ್ಯಂತ ಬಿರುಸಿನ ಮಳೆ

ವಾರ್ತಾಭಾರತಿವಾರ್ತಾಭಾರತಿ4 July 2020 5:58 PM IST
share

ಮಂಗಳೂರು, ಜು.4: ದ.ಕ.ಜಿಲ್ಲೆಯಲ್ಲಿ ಕೆಲವು ದಿನಗಳ ಕಾಲ ಬಿಡುವು ಪಡೆದಿದ್ದ ಮುಂಗಾರು ಮಳೆಯು ಶುಕ್ರವಾರದಿಂದ ಮತ್ತೆ ವೇಗ ನೀಡಿದ್ದು, ಶನಿವಾರ ಜಿಲ್ಲಾದ್ಯಂತ ಬಿರುಸಿನ ಮಳೆಯಾಗಿದೆ. ಮುಂಜಾನೆಯಿಂದಲೇ ಆರಂಭಗೊಂಡ ಮಳೆಯು ರಾತ್ರಿಯವರೆಗೂ ಸುರಿದಿತ್ತು. ಎಡಬಿಡದೆ ಸುರಿದ ಮಳೆಯಿಂದ ಜನಜೀವನ ಭಾಗಶಃ ಅಸ್ತವ್ಯಸ್ಥಗೊಂಡಿತ್ತು. ಮೊದಲೇ ಕೊರೋನ ವೈರಸ್ ರೋಗ ಭೀತಿಯಿಂದ ಸ್ವಯಂ ನಿರ್ಬಂಧಕ್ಕೊಳಗಾಗಿರುವ ಬಹುತೇಕ ಮಂದಿ ಮಳೆಯಿಂದಾಗಿ ಶನಿವಾರ ರಸ್ತೆಗೆ ಇಳಿಯಲಿಲ್ಲ. ವಾಹನಗಳ ಸಂಖ್ಯೆಯಲ್ಲೂ ಇಳಿಮುಖ ಕಂಡು ಬಂದಿತ್ತು. ರವಿವಾರ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಖಾಸಗಿ ಕಚೇರಿಗಳು ಬಾಗಿಲು ಎಳೆದಿದ್ದವು. ಸಂಜೆಯ ವೇಳೆಗೆ ಹೆಚ್ಚಿನ ಬಸ್‌ಗಳು ಓಡಾಟ ನಿಲ್ಲಿಸಿದ್ದವು. ಅಲ್ಲದೆ ಅಂಗಡಿ ಮುಂಗಟ್ಟುಗಳು ಕೂಡ ಸ್ವಯಂ ಆಗಿ ಬಂದ್ ಆಗಿದ್ದವು.

ಮಂಗಳೂರು ನಗರವಲ್ಲದೆ ಗ್ರಾಮಾಂತರದಲ್ಲೂ ಉತ್ತಮ ಮಳೆಯಾಗಿದೆ. ನಗರದ ಹಲವು ಕಡೆ ಒಳಚರಂಡಿಯಲ್ಲಿ ಹೂಳು ತುಂಬಿದ ಕಾರಣ ರಸ್ತೆಯಲ್ಲೇ ಮಳೆನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಿಂಟಾಯಿತು. ನಗರದ ಪಂಪ್‌ವೆಲ್, ಜ್ಯೋತಿ, ಕೊಟ್ಟಾರ ಚೌಕಿ ಸಹಿತ ವಿವಿಧ ಭಾಗದಲ್ಲಿ ಮಳೆನೀರು ರಸ್ತೆಯಲ್ಲಿಯೇ ಹರಿದು ಸುಗಮ ಸಂಚಾರಕ್ಕೆ ಅಡ್ಡಿಯಾಯಿತು. ಗ್ರಾಮಾಂತರ ಭಾಗದ ಕೆಲವು ಕಡೆ ಗುಡ್ಡ ಜರಿತಗೊಂಡಿವೆ, ಮರ ಸಹಿತ ವಿದ್ಯುತ್ ಕಂಬ ಉರುಳಿವೆ, ತಡೆಗೋಡೆ ಕುಸಿದಿದೆ. 

ಗುರುಪುರ: ಗುಡ್ಡ ಕುಸಿದು ಅಣೆಬಳಿ ರಸ್ತೆ ಬಿರುಕು
ಗುರುಪುರ ಪೇಟೆಯಿಂದ ಗುರುಪುರ ಗ್ರಾಪಂ ಸಂಪರ್ಕಿಸುವ ಕಾಂಕ್ರಿಟ್ ರಸ್ತೆಯು ಅಣೆಬಳಿಯಲ್ಲಿ ಸಂಪೂರ್ಣ ಬಿರುಕು ಬಿಟ್ಟಿದ್ದು, ರಸ್ತೆ ಪಕ್ಕದಲ್ಲಿರುವ ದಾರೂಲ್ ಉಲೂಮ್ ಮಸೀದಿ-ಮದ್ರಸ ಹಾಗೂ ಐದಾರು ಮನೆಗಳು ಅಪಾಯಕ್ಕೆ ಸಿಲುಕಿವೆ.
ಗುಡ್ದದಲ್ಲಿ ನಿರ್ಮಿಸಲಾದ ಈ ಕಡಿದಾದ ರಸ್ತೆಗೆ ಹೊಂದಿಕೊಂಡು ನೂರಾರು ಮನೆಗಳಿವೆ. ಈ ಬಾರಿ ರಸ್ತೆ ಪಕ್ಕದ ಗುಡ್ಡ ಆಳಕ್ಕೆ ಜರಿಯುತ್ತಿದೆ. ಪರಿಣಾಮ, ಮನೆಗಳು ಮತ್ತು ಮಸೀದಿಗೆ ಅಪಾಯ ತಪ್ಪಿದ್ದಲ್ಲ. ಜೊತೆಗೆ ಕಾಂಕ್ರೀಟ್ ರಸ್ತೆ ಮಣ್ಣುಪಾಲಾಗುವ ಸಾಧ್ಯತೆ ಇದೆ.

‘ರಸ್ತೆ ದುರಸ್ತಿ, ಮನೆಗಳು ಮತ್ತು ಮಸೀದಿಗೆ ಎದುರಾಗಿರುವ ಅಪಾಯದ ಬಗ್ಗೆ ಈಗಾಗಲೇ ಗುರುಪುರ ಗ್ರಾಪಂ ಹಾಗೂ ಗ್ರಾಮ ಲೆಕ್ಕಾಧಿಕಾರಿಗೆ ದೂರು ನೀಡಲಾಗಿದ್ದು, ತಕ್ಷಣ ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ’ ಎಂದು ದಾರೂಲ್ ಉಲೂಮ್ ಮಸೀದಿಯ ಅಧ್ಯಕ್ಷ ಹಾಜಿ ಶಾಹುಲ್ ಹಮೀದ್ ಮೆಟ್ರೋ ತಿಳಿಸಿದ್ದಾರೆ.

ಮಳೆ ವಿವರ
►ಬಂಟ್ವಾಳ- 80.6 ಮಿ.ಮೀ.
►ಬೆಳ್ತಂಗಡಿ - 52.7 ಮಿ.ಮೀ
►ಮಂಗಳೂರು- 92.5 ಮಿ.ಮೀ.
►ಪುತ್ತೂರು- 60.7 ಮಿ.ಮೀ.
►ಸುಳ್ಯ- 63.2 ಮಿ.ಮೀ.
►►ಜಿಲ್ಲೆಯ ಸರಾಸರಿ-70.0 ಮಿ.ಮೀ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X