Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತೀಯ ಸೇನೆ ಬಲ ವಿಶ್ವಕ್ಕೆ...

ಭಾರತೀಯ ಸೇನೆ ಬಲ ವಿಶ್ವಕ್ಕೆ ಗೊತ್ತಾಗಿದೆ: ನಿವೃತ್ತ ಯೋಧ ಶ್ರೀಕಾಂತ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ5 July 2020 6:19 PM IST
share
ಭಾರತೀಯ ಸೇನೆ ಬಲ ವಿಶ್ವಕ್ಕೆ ಗೊತ್ತಾಗಿದೆ: ನಿವೃತ್ತ ಯೋಧ ಶ್ರೀಕಾಂತ ನಾಯ್ಕ

ಭಟ್ಕಳ: ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ವೀರ ಸೈನಿಕರನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ನಿವೃತ್ತ ಸೈನಿಕ ಶ್ರೀಕಾಂತ ನಾಯ್ಕ ಆಸರಕೇರಿ ಹೇಳಿದರು. 

ತಾಲ್ಲೂಕಿನ ಮಾನವಿಕುರ್ವೆಯ ಕೊಂಕಣಿ ಖಾರ್ವಿ ವೀರಯೋಧರ ಬಳಗ, ಕುಟುಮೇಶ್ವರ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘ, ಕೊಂಕಣಿ ಖಾರ್ವಿ ಸಮಾಜ ಮಾವಿನಕುರ್ವೆ, ಕರಾವಳಿ ಯೂನಿಯನ್ ಮಾನವಿಕುರ್ವೆ, ಫಿಶಿಂಗ್ ಬೋಟ್ ಯೂನಿಯನ್ ಮಾವಿನಕುರ್ವೆ, ಅಮರಲಿಂಗೇಶ್ವರ ಯುವಕ ಮಂಡಳ, ಮಾನವಿಕುರ್ವೆ ಮೀನುಗಾರಿಕೆ ಸಹಕಾರಿ ಸಂಘದ ಆಶ್ರಯದಲ್ಲಿ ನಡೆದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಗಡಿಯಲ್ಲಿ ಚೀನಾ ತನ್ನ ಕುಹಕ ಬುದ್ಧಿಯನ್ನು ಮುಂದುವರಿಸಿದೆ. ಗಾಲ್ವನ್ ನಲ್ಲಿ ಭಾರತ ಮೂಲಭೂತ ಸೌಕರ್ಯವನ್ನು ಹೆಚ್ಚಿಸುತ್ತಿರುವುದು ಚೀನಾಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗಡಿಯಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಿದಷ್ಟು ತನಗೆ ತೊಂದರೆ ಆಗಲಿದೆ ಎಂದು ಚೀನಾ ಪದೇಪದೆ ತಂಟೆಗೆ ಬರುತ್ತಿದೆ ಎಂದರು. 

ದೌಲತ್ ಬೇಗ್ ಓಲ್ಡಿಯಲ್ಲಿರುವ ಎಂಟು ಕಿಲೋ ಮೀಟರ್ ಗಡಿಯಲ್ಲಿ ಭಾರತ ರಸ್ತೆಗಳನ್ನು ಅಭಿವೃದ್ಧಿಪಡಿಸಿರುವುದರಿಂದ ಯುದ್ಧ ನಡೆದ ಸಂದರ್ಭದಲ್ಲಿ ಸಲಕರಣೆಗಳನ್ನು ಕೆಲವೇ ಗಂಟೆಗಳಲ್ಲಿ ಅಲ್ಲಿಗೆ ತಲುಪಿಸಬಹುದಾಗಿದೆ. ಹಿಂದೆ ಇಲ್ಲಿಗೆ ಹೋಗಲು ಸುಮಾರು ಎಂಟು ಗಂಟೆ ಸಮಯ ತಗುಲುತ್ತಿತ್ತು. ಯುದ್ಧ ವಿಮಾನ ಇಳಿದಾಣಗಳು ಇಲ್ಲಿ ಅಭಿವೃದ್ಧಿಯಾಗುತ್ತಿವೆ. ಈ ಎಲ್ಲಾ ಬೆಳವಣಿಗೆಗಳು ಚೀನಾಕ್ಕೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಅವರು ತಿಳಿಸಿದರು. 

ಗಡಿಯಲ್ಲಿರುವ ಎದುರಾಗುತ್ತಿರುವ ಸವಾಲುಗಳನ್ನು ಭಾರತೀಯ ಸೇನೆ ಸಮರ್ಥವಾಗಿ ಮೆಟ್ಟಿ ನಿಲ್ಲುತ್ತಿದೆ. ಉರಿ ದಾಳಿ ನಂತರ ನಡೆಸಿದ ಸರ್ಜಿಕಲ್ ಸ್ಟ್ರೈಕ್, ಪುಲ್ವಾಮಾ ದಾಳಿ ಮತ್ತು ಬರ್ಮಾ ದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದು ಭಾರತೀಯ ಸೇನೆಯ ಬಲ ಏನು ಎನ್ನುವುದು ವಿಶ್ವಕ್ಕೆ ತೋರಿಸಿಕೊಟ್ಟಿದೆ ಎಂದು ನಾಯ್ಕ ಹೆಮ್ಮೆ ವ್ಯಕ್ತಪಡಿಸಿದರು. 

ಕೊಂಕಣಿ ಖಾರ್ವಿ ಸಮಾಜದ ಅಧ್ಯಕ್ಷ ನಾರಾಯಣ ಖಾರ್ವಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು 11 ಸಾವಿರ ಅಡಿ ಎತ್ತರದಲ್ಲಿರುವ ಗಾಲ್ವನ್ ಗಡಿಗೆ ಭೇಟಿ ನೀಡಿ ಭಾರತದ ಸೈನಿಕರಲ್ಲಿ ಆತ್ಮಸ್ಥೈರ್ಯ ತುಂಬಿರುವುದು ಶ್ಲಾಘನೀಯ. ಪ್ರಧಾನಿಯವರ ಈ ಕ್ರಮವನ್ನೂ ರಾಹುಲ್ ಗಾಂಧಿ ಪ್ರಶ್ನಿಸುತ್ತಿರುವುದು ದುರಂತ ಎಂದರು. 

ನಿವೃತ್ತ ಸೈನಿಕ ವೆಂಕಟೇಶ್ ನಾಯ್ಕ ತಲಗೋಡ್, ಕೊಂಕಣಿ ಖಾರ್ವಿ ಸಮಾಜದ ಹಿರಿಯ ಮುಖಂಡ ವಸಂತ ಖಾರ್ವಿ ಮಾತನಾಡಿ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರಷ್ಟೇ ಸಾಲದು ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದರು. 

ಕರಾವಳಿ ಯೂನಿಯನ್ ಅಧ್ಯಕ್ಷ ರತ್ನಾಕರ್ ಖಾರ್ವಿ, ಕುಟುಮೇಶ್ವರ ಸಹಕಾರಿ ಸಂಘದ ಅಧ್ಯಕ್ಷ ರಾಮಾ ಖಾರ್ವಿ, ಗೋವಿಂದ ಖಾರ್ವಿ ಹಾಜರಿದ್ದರು. ಕೊಂಕಣಿ ಖಾರ್ವಿ ವೀರಯೋಧರ ಬಳಗದ ರಮೇಶ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ಪುರಂದರ ಖಾರ್ವಿ ವಂದಿಸಿದರು. ಶಿವ ಖಾರ್ವಿ ದೇಶಭಕ್ತಿ ಗೀತೆಗಳನ್ನು ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X