Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಸಭೆ: ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ...

ನಗರಸಭೆ: ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಹಕರಿಸದಿದ್ದಲ್ಲಿ ಕ್ರಮ

ವಾರ್ತಾಭಾರತಿವಾರ್ತಾಭಾರತಿ8 July 2020 9:38 PM IST
share

ಉಡುಪಿ, ಜು.8: ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಬೆಳಗ್ಗೆ 5ರಿಂದ ರಾತ್ರಿ 8ರವರೆಗೆ ಉದ್ದಿಮೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಭಂದಿಸಿದ್ದು, ಕರ್ಪ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮೇ 5ರ ರವಿವಾರದಿಂದ ಮುಂದಿನ ನಾಲ್ಕು ರವಿವಾರಗಳಂದು ಅಂದರೆ ಆಗಸ್ಟ್ 2ರವರೆಗಿನ ಎಲ್ಲಾ ರವಿವಾರದಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿದ್ದು ಎಲ್ಲಾ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು, ಅಂಗಡಿ ಮಳಿಗೆಗಳು, ಬಾರ್ ಮತ್ತು ರೆಸ್ಟೊರೆಂಟ್‌ಗಳು, ಹೋಟೆಲ್‌ಗಳು, ಬ್ಯಾಂಕ್ ಗಳು ಮತ್ತು ಮಾರುಕಟ್ಟೆಗಳಲ್ಲಿ ಮಾಲಕರು, ಸಿಬ್ಬಂದಿಗಳು ಮತ್ತು ಗ್ರಾಹಕರು ಕೋವಿಡ್-19 ಸಾಂಕ್ರಾಮಿಕ ರೋಗ ಸಮುದಾಯಕ್ಕೆ ಹರಡದಂತೆ ಸಹಕ ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸುರಕ್ಷಿತಾ ಅಂತರ ಕಾಪಾಡಬೇಕು.

ಬಳಸಿದ ಮಾಸ್ಕ್‌ಗಳನ್ನು ಮರು ಬಳಕೆಯಾಗದಂತೆ ಕತ್ತರಿಸಿ ಯಾವುದೇ ಕಾಗದದಲ್ಲಿ ಸುತ್ತಿ ಪ್ರತ್ಯೇಕವಾಗಿ ನಗರಸಭೆಯ ಮನೆ ಮನೆ ಕಸ ಸಂಗ್ರಹಣೆಯ ವಾಹನಗಳಿಗೆ ನೀಡಬೇಕು. ಈ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಕೋಪ ಕಾಯ್ದೆ 2005, ಸಾಂಕ್ರಾುಕ ರೋಗಗಳ ಕಾಯ್ದೆ 1897, ಐ.ಪಿ.ಸಿ ಸೆಕ್ಷನ್ 188ರ ಅಡಿ ದಾಖಲಿ ಸಲಾಗುವುದು ಹಾಗೂ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X