Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಕ್ತಿ ಶಿಕ್ಷಣ ಸಂಸ್ಥೆಯಿಂದ ಅಡ್ವಾನ್ಸ್...

ಶಕ್ತಿ ಶಿಕ್ಷಣ ಸಂಸ್ಥೆಯಿಂದ ಅಡ್ವಾನ್ಸ್ ಲರ್ನಿಂಗ್ ಪಠ್ಯ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 July 2020 11:56 AM IST
share
ಶಕ್ತಿ ಶಿಕ್ಷಣ ಸಂಸ್ಥೆಯಿಂದ ಅಡ್ವಾನ್ಸ್ ಲರ್ನಿಂಗ್ ಪಠ್ಯ ಪುಸ್ತಕ ಬಿಡುಗಡೆ

ಮಂಗಳೂರು, ಜು.9: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯು 6ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಿರುವ ಶಕ್ತಿ ಅಡ್ವಾನ್ಸ್ ಲರ್ನಿಂಗ್ (ಎಸ್‌ಎಎಲ್) ಪಠ್ಯ ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಸಂಚಾಲಕ ಸಂಜೀತ್ ನಾಯ್ಕಿ ಪಠ್ಯ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡುತ್ತಾ, ಎಸ್‌ಎಎಲ್ ವಿದ್ಯಾರ್ಥಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಹೆಚ್ಚುವರಿ ಫೌಂಡೇಶನ್ ಕೋರ್ಸ್ ಆಗಿದೆ. ಇದು ಸಿಬಿಎಸ್‌ಇ ಪಠ್ಯಕ್ರಮದ ಜತೆಗೆ ಹೆಚ್ಚುವರಿಯಾಗಿ ಉಚಿತ ತರಬೇತಿ ಎಂದು ವಿವರಿಸಿದರು.

ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಅನುಭವಿ ಪದವಿ ಪೂರ್ವ ಉಪನ್ಯಾಸಕರು ಈ ಅಧ್ಯಯನ ಸಾಮಗ್ರಿಯನ್ನು ಸಿದ್ಧಪಡಿಸಿದ್ದಾರೆ. ಎಸ್‌ಎಎಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ತರಬೇತಿಯಾಗಿದ್ದು, ಇದು ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಒಲಿಂಪಿಯಾಡ್‌ಗಳಿಗೆ ತಯಾರಿ ನಡೆಸಲು ಸಹಕಾರಿ. ಇದು ವಿದ್ಯಾರ್ಥಿಗಳಲ್ಲಿನ ಸ್ವಯಂ ಪ್ರತಿಭೆ, ವೈಜ್ಞಾನಿಕ ಚಿಂತನೆ ಮತ್ತು ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ಹೆಚ್ಚುವರಿ ಹೊರೆ ಇಲ್ಲದಂತೆ ವಿದ್ಯಾರ್ಥಿಗಳ ಗ್ರಹಣ ಮಟ್ಟ ಹಾಗೂ ತರಗತಿಗಳ ಮಟ್ಟಕ್ಕೆ ಅನುಗುಣವಾಗಿ ಬೋರ್ಡ್ ಮತ್ತು ಸುಧಾರಿತ ವಿಷಯಗಳನ್ನು ಕಲಿಯುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಲಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಎಲ್ ಶಾಲಾ ವಿದ್ಯಾರ್ಥಿಗಳಿಗೆ ಆರಂಭಗೊಂಡಿತ್ತು ಎಂದವರು ವಿವರ ನೀಡಿದರು.

ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳಿಗೆ ನೇರ ತರಗತಿ ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಶಕ್ತಿ ಶಾಲೆಯಲ್ಲಿ ದ.ಕ. ಜಿಲ್ಲೆ ಮಾತ್ರವಲ್ಲದೆ ಅಂತರ್ ಜಿಲ್ಲಾ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಅವರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೋರ್ಡ್ ತರಗತಿ ಮುಗಿದ ಬಳಿಕ ತರಬೇತಿ ಆಯೋಜಿಸಲಾಗುತ್ತದೆ ಎಂದು ಎಸ್‌ಎಎಲ್‌ನ ಸಂಚಾಲಕ ಡಾ. ದರ್ಶನ್ ರಾಜ್ ಸಿ.ಜೆ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಕ್ತಿ ರೆಸಿಡೆನ್ಸಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್, ಪಿಯು ಕಾಲೇಜಿನ ಪ್ರಭಾಕರ ಡಿ.ಎಸ್. ಹಾಗೂ ಪ್ರಧಾನ ಸಲಹೆಗಾರ ರಮೇಶ್ ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X