Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್19: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ...

ಕೋವಿಡ್19: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ದ.ಕ. ಡಿಸಿಗೆ ಮನಪಾ ಸದಸ್ಯರ ಮನವಿ

ವಾರ್ತಾಭಾರತಿವಾರ್ತಾಭಾರತಿ13 July 2020 4:45 PM IST
share
ಕೋವಿಡ್19: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ದ.ಕ. ಡಿಸಿಗೆ ಮನಪಾ ಸದಸ್ಯರ ಮನವಿ

ಮಂಗಳೂರು, ಜು.13: ಮಂಗಳೂರು ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನವನ್ನು ತಡೆಗಟ್ಟಲು ಲಾಕ್ ಡೌನ್ ನಂತಹ ಕಟ್ಟು ನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ಚಿಕಿತ್ಸೆ ನೀಡಲು ವಿಧಿಸುವ ಚಿಕಿತ್ಸಾ ವೆಚ್ಚ ದುಬಾರಿಯಾಗಿದ್ದು, ಸರಕಾರ ಮಾಡಿರುವ ಮಾರ್ಗಸೂಚಿಗಳಲ್ಲಿ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್ ಮತ್ತು ಮಾಜಿ ಮೇಯರ್ ಎಂ. ಶಶಿಧರ ಹೆಗ್ಡೆ ಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮೆಡಿಕಲ್ ಕಾಲೇಜ್ ಆಸ್ಪತೆಗಳ ಮೂಲಕ ಎಲ್ಲರಿಗೂ ಬಿಪಿಎಲ್ ಮತ್ತು ಎಪಿಎಲ್ ಎಂಬ ಭೇದವಿಲ್ಲದೆ ಕೇವಲ ತನ್ನ ಗುರುತು ಚೀಟಿ ಆಧಾರ್ ಕಾರ್ಡ್ ತೋರಿಸಿದ ಕೂಡಲೇ ಉಚಿತವಾಗಿ ಕೊರೋನಗೆ ಚಿಕಿತ್ಸೆ ನೀಡಬೇಕು. ಸಮುದಾಯ ಆಸ್ಪತೆಗಳ ಮೂಲಕ ಉಚಿತ ಕೊರೋನ ಪರೀಕ್ಷೆ ಮಾಡುವ ವ್ಯವಸ್ಥೆ ಮಾಡಬೇಕು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭ ಕಾರ್ಪೋರೇಟರ್ ಗಳಾದ ಭಾಸ್ಕರ್, ಜಸಿಂತಾ ನವೀನ್ ಡಿಸೋಜ, ಕೇಶವ ಮರೋಲಿ, ವಿನಯರಾಜ್, ಸಂಶುದ್ದೀನ್, ಪ್ರವೀಣ್ ಆಳ್ವ, ಅಶ್ರಫ್, ಅನಿಲ್ ಕುಮಾರ್, ಝೀನತ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X