ಕಾಸರಗೋಡು: ಜಿಲ್ಲೆಯಲ್ಲಿ ಜುಲೈ 17 ರ ತನಕ ಮೀನುಗಾರಿಕೆ ಹಾಗೂ ಮೀನು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕಾ ಇಲಾಖಾ ಉಪ ನಿರ್ದೇಶಕರು ತಿಳಿಸಿದ್ದಾರೆ.