Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್: ದ.ಕ. ಜಿಲ್ಲೆಯಲ್ಲಿ 3,500...

ಕೋವಿಡ್: ದ.ಕ. ಜಿಲ್ಲೆಯಲ್ಲಿ 3,500 ಹಾಸಿಗೆ ಸಿದ್ಧ

ವೀಡಿಯೊ ಕಾನ್ಫರೆನ್ಸ್ ನಲ್ಲಿ ಸಿಎಂಗೆ ಮಾಹಿತಿ ನೀಡಿದ ಡಿಸಿ ಸಿಂಧೂ

ವಾರ್ತಾಭಾರತಿವಾರ್ತಾಭಾರತಿ13 July 2020 9:29 PM IST
share
ಕೋವಿಡ್: ದ.ಕ. ಜಿಲ್ಲೆಯಲ್ಲಿ 3,500 ಹಾಸಿಗೆ ಸಿದ್ಧ

ಮಂಗಳೂರು, ಜು.13: ಕೊರೋನ ಸೋಂಕಿತರಿಗೆ ಹಾಗೂ ರೋಗಲಕ್ಷಣ ಹೊಂದಿದವರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಲ್ಲಿ 3,500 ಬೆಡ್ಗಳನ್ನು ಸಿದ್ಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸೋಮವಾರ ನಡೆದ ವೀಡಿಯೋ ಕಾನ್ಫರೆನ್ಸ್ನಲ್ಲಿ ಈ ಮಾಹಿತಿ ನೀಡುತ್ತಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 10,000 ಹಾಸಿಗೆಗಳನ್ನು ಸಿದ್ಧಪಡಿಸುವ ಸಾಮರ್ಥ್ಯ ಇದೆ. ಮುಂದಿನ ವಾರದೊಳಗೆ ಇದು ಸಿದ್ಧಗೊಳ್ಳಲಿದೆ. ಇದಕ್ಕಾಗಿ ಜಿಲ್ಲೆಯ ವಿವಿಧ ಹಾಸ್ಟೆಲ್, ಸಭಾಂಗಣ, ಆಸ್ಪತ್ರೆಗಳಲ್ಲಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಇದುವರೆಗೆ ಜಿಲ್ಲೆಯಲ್ಲಿ 36,898 ಮಂದಿಯನ್ನು ಪರೀಕ್ಷಿಸಲಾಗಿದ್ದು, ಆ ಪೈಕಿ 2,222 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸಕ್ತ ಜಿಲ್ಲೆಯಲ್ಲಿ 1,399 ಸಕ್ರಿಯ ಪ್ರಕರಣಗಳಿವೆ. 43 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದರು.

ಪ್ರಸಕ್ತ ಕೆಲವೊಂದು ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆ ನಡೆಸಿ ರೋಗಲಕ್ಷಣಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಕೆಲವೊಂದು ರೋಗಿಗಳ ಪ್ರಕರಣಗಳಲ್ಲಿ, ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಬರುತ್ತಿರುವುದರಿಂದ ಅಂತಹ ಪ್ರಕರಣಗಳು ಕ್ಲಿಷ್ಟವಾಗುತ್ತಿವೆ ಎಂದರು.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿಯೊಂದಿಗೆ ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ನೀಡುವ ಬಗ್ಗೆ ಸಮರ್ಪಕ ಮಾರ್ಗದರ್ಶನ ಹೊರಡಿಸುವಂತೆ ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೊರೋನ ಸೋಂಕಿತರಿಗೆ ಜಿಲ್ಲೆಯ ಎಲ್ಲ ಮೆಡಿಕಲ್ ಕಾಲೇಜುಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಡಿಸಿಪಿ ಅರುಣಾಂಶಗಿರಿ, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X