ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ: ಸಲ್ವಾ ಮನ್ನಾ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ
ಉಡುಪಿ, ಜು.15: ಮಣಿಪಾಲದ ಮಾಧವಕೃಪಾ ಶಾಲೆಯ ವಿದ್ಯಾರ್ಥಿನಿ ಸಲ್ವಾ ಮನ್ನಾ ಸಿ.ಬಿ.ಎಸ್.ಇ. 12ನೇ ತರಗತಿ (ವಿಜ್ಞಾನ) ಪರೀಕ್ಷೆಯಲ್ಲಿ 90.6 ಶೇ. ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಉಡುಪಿಯ ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ ಹಾಗೂ ರಮೀಝ ರಹ್ಮತ್ ದಂಪತಿಯ ಪುತ್ರಿ.
Next Story