Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ದಂಪತಿಯ ಬೆಳೆ ನಾಶಗೈದು ಮಕ್ಕಳ...

ದಲಿತ ದಂಪತಿಯ ಬೆಳೆ ನಾಶಗೈದು ಮಕ್ಕಳ ಮುಂದೆಯೇ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು; ವಿಷ ಕುಡಿದ ದಂಪತಿ

ಅಮಾನವೀಯ ಘಟನೆಯ ವಿಡಿಯೋ ವೈರಲ್ , ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 July 2020 1:25 PM IST
share
ದಲಿತ ದಂಪತಿಯ ಬೆಳೆ ನಾಶಗೈದು ಮಕ್ಕಳ ಮುಂದೆಯೇ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು; ವಿಷ ಕುಡಿದ ದಂಪತಿ

ಮಧ್ಯಪ್ರದೇಶ: ದಲಿತ ದಂಪತಿ ಬೆಳೆದಿದ್ದ ಬೆಳೆಗಳನ್ನು ಕಂದಾಯ ಅಧಿಕಾರಿಗಳು ನಾಶಪಡಿಸುತ್ತಿರುವುದು ಮತ್ತು ಇದರಿಂದ ಮನನೊಂದ ದಂಪತಿ ವಿಷ ಸೇವಿಸಿದ ವಿಡಿಯೋವೊಂದು ವೈರಲ್ ಆಗಿದ್ದು, ಭಾರೀ ಆಕ್ರೋಶ ಸೃಷ್ಟಿಸಿದೆ.

ದಂಪತಿ ವಾಸವಿದ್ದ ಜಾಗ ಸರಕಾರಕ್ಕೆ ಸೇರಿದ್ದು, ಅಲ್ಲಿ ಕಾಲೇಜು ನಿರ್ಮಾಣದ ಹಿನ್ನೆಲೆಯಲ್ಲಿ ಬಲವಂತವಾಗಿ ದಂಪತಿಯನ್ನು ಒಕ್ಕಲೆಬ್ಬಿಸಲಾಗುತ್ತಿತ್ತು. ದಂಪತಿ ಬೆಳೆದಿದ್ದ ಬೆಳೆಯನ್ನು ಕಣ್ಣೆದುರಲ್ಲೇ ಅಧಿಕಾರಿಗಳು ನಾಶಗೈದರು. ಈ ಸಂದರ್ಭ ದಂಪತಿ ಕೀಟನಾಶಕ ಸೇವಿಸಿದರು.

ದಂಪತಿಯನ್ನು ಎಳೆದೊಯ್ಯುವ ಪೊಲೀಸರು ಬಯಲಲ್ಲಿ ಅವರಿಗೆ ಥಳಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಕೂಡಲೇ ಮಕ್ಕಳು ಓಡಿ ಬಂದು ಹೆತ್ತವರನ್ನು ರಕ್ಷಿಸಲು ಯತ್ನಿಸಿದರೂ ಪೊಲೀಸರು ಅವರನ್ನು ದೂರ ತಳ್ಳುವುದು ಕಾಣಿಸುತ್ತದೆ.

 ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ನಮ್ಮ ಹೋರಾಟ ಈ ಮನಸ್ಥಿತಿ ಮತ್ತು ಅನ್ಯಾಯದ ವಿರುದ್ಧ” ಎಂದಿದ್ದಾರೆ.

ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಗುಣಾ ಎಸ್ಪಿ ಮತ್ತು ಕಲೆಕ್ಟರನ್ನು ಅಮಾನತುಗೊಳಿಸಲಾಗಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಮಾಹಿತಿ ನೀಡಿದ್ದಾರೆ.

हमारी लड़ाई इसी सोच और अन्याय के ख़िलाफ़ है। pic.twitter.com/egGjgY5Awm

— Rahul Gandhi (@RahulGandhi) July 16, 2020

मध्यप्रदेश के गुना में @ChouhanShivraj जी की पुलिस द्वारा गरीब दलित किसान परिवार के साथ हुई बर्बरता की जितनी निंदा की जाए कम है।
गरीब किसान की फसल पर JCB चलाया जा रहा था पिता ने कीटनाशक पी लिया, फिर भी पुलिस का दिल नही पिघला खूब लाठी डंडे चलाए।
वाह शिवराज जी वाह pic.twitter.com/4YVawkI5sx

— Devashish Jarariya (@jarariya91) July 15, 2020

After the incident, videos showed police thrashing some locals. IG Gwalior says, "People were trying to resist police's humanitarian rescue move, so we had to shoo them away," Here is the full video which shows cops thrashing the local despite restraining him. @TheQuint pic.twitter.com/eFsoctnTsI

— Asmita Nandy (@NandyAsmita) July 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X