ಭಟ್ಕಳ: ಭಟ್ಕಳದಲ್ಲಿ ಗುರುವಾರ 8 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 63 ಮಂದಿಯ ವರದಿ ನೆಗೆಟಿವ್ ಬಂದಿದೆ. ಸೋಂಕಿನಿಂದ ಓರ್ವ ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂದು ಒಟ್ಟು 9 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ತಿಳಿದು ಬಂದಿದೆ.