ದ್ವಿತೀಯ ಪಿಯುಸಿ ಪರೀಕ್ಷೆ: ಸಾನಿಯಾ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ
ಮಂಗಳೂರು: ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು, ಬಬ್ಬುಕಟ್ಟೆ ಹಿರಾ ವಿಮೆನ್ಸ್ ಕಾಂಪೊಸೈಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿ.ಎ. ಸಾನಿಯಾ 535 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ವಿಟ್ಲ ಇಬ್ರಾಹೀಂ-ಶಮೀಮಾ ಫರಂಗಿಪೇಟೆ ದಂಪತಿಯ ಪುತ್ರಿ.
Next Story