ದ್ವಿತೀಯ ಪಿಯುಸಿ: ನಫೀಸತುಲ್ ಸಹದಿಯ್ಯ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿಧ್ಯಾರ್ಥಿನಿಯಾದ ನಫೀಸತುಲ್ ಸಹದಿಯ್ಯರವರು 541 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಝಕರಿಯಾ ಬನ್ನೂರು ಮತ್ತು ಸಾಹಿರ ದಂಪತಿಯ ಪುತ್ರಿ. ಇವರು ಮುಂದೆ ವೈದ್ಯಕೀಯ ಶಿಕ್ಷಣ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
Next Story





