Breaking News: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೋನ ಸೋಂಕು
ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
“ನನಗೆ ಕೊರೋನ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಗುಣಮುಖನಾಗುತ್ತೇನೆ” ಎಂದವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
I have been tested COVID19 positive & I am under Quarantine at Bangalore. With all your love and blessings, I will recover and be back soon at your service.
— Mithun Rai (@TheMithunRai) July 17, 2020
My request to all those who were in close proximity with me in the last few days, kindly get yourselves checked for COVID.
Next Story