ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಾಮಾಜಿಕ ಜಾಲತಾಣದ ಕೋ ಆರ್ಡಿನೇಟರ್ ಆಗಿ ಮಂಗಳೂರು ಮೂಲದ ಲಾವಣ್ಯ ಬಳ್ಳಾಲ್ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.