ದ್ವಿತೀಯ ಪಿಯುಸಿ ಪರೀಕ್ಷೆ: ರಿಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಕಲಾ ವಿಭಾಗದಲ್ಲಿ ದ.ಕ. ಜಿಲ್ಲೆಗೆ ಪ್ರಥಮ

ಮಂಗಳೂರು, ಜು.17: ನರದ ಉರ್ವ ಲೇಡಿಹಿಲ್ ವಿಕ್ಟೋರಿಯಾ ಸಂಯುಕ್ತ ಪಪೂ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ರಿಶೆಲ್ ಬ್ರೆಟ್ನಿ ಫೆರ್ನಾಂಡಿಸ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೆ ಮತ್ತು ದ.ಕ.ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.
ಹಿಸ್ಟರಿ 100. ಇಕನಾಮಿಕ್ಸ್ 100, ಪೊಲಿಟಿಕಲ್ ಸೈನ್ಸ್ 100, ಸೋಶಿಯಾಲಜಿ 100, ಇಂಗ್ಲಿಷ್ 90, ಹಿಂದಿ 97 ಸಹಿತ 587 ಅಂಕದೊಂದಿಗೆ ಶೇ.95.06 ಫಲಿತಾಂಶ ದಾಖಲಿಸಿದ್ದಾರೆ. ಇವರು ಸುರತ್ಕಲ್‌ನ ರೊನಾಲ್ಡ್ ಫೆರ್ನಾಂಡಿಸ್ ಮತ್ತು ನ್ಯಾನ್ಸಿ ಫೆರ್ನಾಂಡಿಸ್ ದಂಪತಿಯ ಪುತ್ರಿ.
Next Story