Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕೊರೋನಗೆ ಮತ್ತೆ 49 ಮಂದಿ...

ಬೆಂಗಳೂರು: ಕೊರೋನಗೆ ಮತ್ತೆ 49 ಮಂದಿ ಮೃತ, 2125 ಮಂದಿಗೆ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ18 July 2020 11:16 PM IST
share
ಬೆಂಗಳೂರು: ಕೊರೋನಗೆ ಮತ್ತೆ 49 ಮಂದಿ ಮೃತ, 2125 ಮಂದಿಗೆ ಸೋಂಕು ದೃಢ

ಬೆಂಗಳೂರು, ಜು.18: ನಗರದಲ್ಲಿ ಶನಿವಾರ ಒಂದೇ ದಿನಕ್ಕೆ 2,125 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿಗೆ 49 ಜನರು ಮೃತರಾಗಿದ್ದು, 332 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 29,621ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 22,449 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ನಗರದಲ್ಲಿ 631 ಜನರು ಸೋಂಕಿಗೆ ಬಲಿಯಾಗಿದ್ದು, 6540 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಶನಿವಾರ ಕೂಡ 250 ಜನರು ಗುಣಮುಖರಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯಲ್ಲಿ ಒಟ್ಟು 28,951 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಖಾಸಗಿ ಆಸ್ಪತ್ರೆ ವಿರುದ್ಧ ಪಾಲಿಕೆ ಆಕ್ರೋಶ

ಕೊರೋನ ಸೋಂಕಿತರನ್ನ ಆಸ್ಪತ್ರೆಗೆ ಸ್ಥಳಾಂತರಿಸುವುದಕ್ಕೆ ತಡವಾಗಲು ಖಾಸಗಿ ಲ್ಯಾಬ್ ಮತ್ತು ಖಾಸಗಿ ಆಸ್ಪತ್ರೆಗಳೇ ಕಾರಣವೆಂದು ಬಿಬಿಎಂಪಿ ಆರೋಪಿಸಿದೆ. ಖಾಸಗಿ ಲ್ಯಾಬ್‍ಗಳಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಕೋವಿಡ್ ಟೆಸ್ಟ್ ವರದಿ ಬಂದ ತಕ್ಷಣ ಐಸಿಎಂಆರ್ ವೆಬ್‍ಸೈಟ್‍ಗೆ ಅಪ್‍ಡೇಟ್ ಮಾಡಬೇಕು. ಆದರೆ ಅದಕ್ಕೂ ಮುನ್ನ ಇವರು ರೋಗಿಗೆ ಪರೀಕ್ಷೆ ವರದಿ ತಿಳಿಸುತ್ತಾರೆ. ಆದರೆ, ವರದಿ ಬಂದ 2-3 ದಿನಕ್ಕೆ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡುತ್ತಾರೆ. ಹೀಗಾಗಿ ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವುದಕ್ಕೆ ತಡವಾಗುತ್ತಿದೆ ಎಂದು ಬಿಬಿಎಂಪಿ ಆರೋಪಿಸಿದೆ.

ನಗರದಾದ್ಯಂತ ರೋಗ ನಿರೋಧಕ ಔಷಧಿ ಸಿಂಪಡಣೆ

ನಗರದ ಅಸ್ಪತ್ರೆಗಳು ಹಾಗೂ ಪ್ರಮುಖ ಸರಕಾರಿ ಕಟ್ಟಡಗಳಲ್ಲಿ ರಾಜ್ಯ ಅಗ್ನಿಶಾಮಕ ದಳದಿಂದ ವಿಶೇಷ ವಾಹನಗಳ ಮೂಲಕ ವ್ಯಾಪಕವಾಗಿ ರೋಗ ನಿರೋಧಕ ಔಷಧಿ ಸಿಂಪಡಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನ ಎಲ್ಲ ಪ್ರಮುಖ ಅಸ್ಪತ್ರೆಗಳ ಒಳಗೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ  ನೂರಾರು ಅಗ್ನಿಶಾಮಕ ದಳ ಸಿಬ್ಬಂದಿ ವಿಶೇಷ ವಾಹನಗಳಲ್ಲಿ ಸುಧಾರಿತ ಜೆಟ್ ಮೂಲಕ ರೋಗ ನಿರೋಧಕ ಔಷಧಿಯನ್ನು ಸಿಂಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X