Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೆಗೆಲಸದಾಕೆಯ ಮಗಳು ರಾಜ್ಯಕ್ಕೆ ಟಾಪರ್

ಮನೆಗೆಲಸದಾಕೆಯ ಮಗಳು ರಾಜ್ಯಕ್ಕೆ ಟಾಪರ್

12ನೇ ತರಗತಿ ಪಬ್ಲಿಕ್ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ19 July 2020 9:33 AM IST
share
ಮನೆಗೆಲಸದಾಕೆಯ ಮಗಳು ರಾಜ್ಯಕ್ಕೆ ಟಾಪರ್

ಜೆಮ್‌ಶೆಡ್‌ಪುರ, ಜು.19: ಜಾರ್ಖಂಡ್ ರಾಜ್ಯ ಪರೀಕ್ಷಾ ಮಂಡಳಿ ನಡೆಸಿದ 12ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಟೈಲರ್ ಹಾಗೂ ಮನೆಗೆಲಸದಾಕೆಯ ಪುತ್ರಿ ರಾಜ್ಯಕ್ಕೇ ಪ್ರಥಮ ರ್ಯಾಂಕ್ ಪಡೆದಿದ್ದಾಳೆ.

ಜೆಮ್‌ಶೆಡ್‌ಪುರ ಮಹಿಳಾ ಕಾಲೇಜಿನ ಇಂಟರ್ ‌ಮೀಡಿಯೆಟ್ ವಿದ್ಯಾರ್ಥಿನಿಯಾಗಿರುವ ನಂದಿತಾ 500 ಅಂಕಗಳ ಪೈಕಿ 419 ಅಂಕ ಪಡೆದಿದ್ದಾಳೆ. ''ನಾನು ಉತ್ತಮ ಫಲಿತಾಂಶ ನಿರೀಕ್ಷಿಸುತ್ತಿದ್ದೆ. ಆದರೆ ರಾಜ್ಯಕ್ಕೆ ಪ್ರಥಮ ಸ್ಥಾನ ನಿರೀಕ್ಷಿಸಿರಲಿಲ್ಲ'' ಎಂದು ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದಳು.

ರಾಜೇಶ್ ಹರಿಪಾಲ್ ಹಾಗೂ ರಶ್ಮಿ ಅವರ ಮಕ್ಕಳಲ್ಲಿ ಹಿರಿಯಳಾದ ನಂದಿತಾ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದರೂ, ಮುಂದೆ ಶುಲ್ಕ ಕಟ್ಟಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಓದನ್ನು ನಿಲ್ಲಿಸಲು ಪೋಷಕರು ನಿರ್ಧರಿಸಿದ್ದರು. ನಂದಿತಾ ಕಿಂಡರ್‌ಗಾರ್ಟೆನ್ ಮತ್ತು ಪ್ರಾಥಮಿಕ ಶಾಲಾ ಮಕ್ಕಳಿಗೆ ಟ್ಯೂಷನ್ ನೀಡಲು ಆರಂಭಿಸಿದ ಬಳಿಕ ಶಿಕ್ಷಣ ಮುಂದುವರಿಸುವ ನಿರ್ಧಾರವನ್ನು ಆಕೆಗೇ ಬಿಟ್ಟರು.

ಯಾವುದೇ ಟ್ಯೂಶನ್ ಇಲ್ಲದೇ ನಂದಿತಾ ಹಿಂದಿಯಲ್ಲಿ 90, ಭೂಗೋಳಶಾಸ್ತ್ರದಲ್ಲಿ 88, ಇತಿಹಾಸದಲ್ಲಿ 85, ಇಂಗ್ಲಿಷ್‌ನಲ್ಲಿ 82 ಹಾಗೂ ರಾಜಕೀಯ ಶಾಸ್ತ್ರದಲ್ಲಿ 74 ಅಂಕ ಪಡೆದು ರಾಜ್ಯದಲ್ಲೇ ಗರಿಷ್ಠ ಅಂಕ ಪಡೆದಿದ್ದಾಳೆ.

''ನಾನು ಮಕ್ಕಳಿಗೆ ಟ್ಯೂಷನ್ ನೀಡಿದ ಹಣದಲ್ಲೇ ನನ್ನ ಶಾಲಾ ಶುಲ್ಕ ಪಾವತಿಸಿದೆ. ನನಗೆ ಕಲಿಕೆಯಲ್ಲೇ ಆಸಕ್ತಿ. ಎಷ್ಟೇ ಕಷ್ಟ ಬಂದರೂ ಓದು ಮುಂದುವರಿಸುತ್ತೇನೆ'' ಎಂದು ಡಿಬಿಎಂಎಸ್ ಕದ್ಮಾ ಹೈಸ್ಕೂಲ್‌ನಲ್ಲಿ ಹತ್ತನೇ ತರಗತಿವರೆಗೆ ಓದಿದ್ದ ನಂದಿತಾ ವಿವರಿಸಿದರು. ಸಮೂಹ ಸಂವಹನ ವಿಷಯದಲ್ಲಿ ಪದವಿ ಪಡೆದು ಐಎಎಸ್ ಅಧಿಕಾರಿಯಾಗುವ ಗುರಿ ಅವರದ್ದು.

ಜೆಮ್‌ಶೆಡ್‌ಪುರ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಶುಕ್ಲಾ ಮೊಹಾಂತಿ, ಶನಿವಾರ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ನಗದು ಬಹುಮಾನ, ಬೆಳ್ಳಿ ನಾಣ್ಯ ಹಾಗೂ ವಾಚೊಂದನ್ನು ಉಡುಗೊರೆಯಾಗಿ ನೀಡಿದರು. ಮನೆಯ ಕಷ್ಟ ಓದಿಗೆ ಅಡ್ಡಿಯಾಗಬಾರದು ಎಂಬಾಕೆಯ ಮನೋಭಾವ ಅಸಾಧಾರಣ. ಇಡೀ ಕಾಲೇಜು ಆಕೆಯ ಬಗ್ಗೆ ಹೆಮ್ಮೆಪಡುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X