Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಸಿರಾಡಲು ಸಾಧ್ಯವಾಗದೆ ತಾಯಿಯ ಎದುರಲ್ಲೇ...

ಉಸಿರಾಡಲು ಸಾಧ್ಯವಾಗದೆ ತಾಯಿಯ ಎದುರಲ್ಲೇ ಕೊನೆಯುಸಿರೆಳೆದ ಯುವಕ

ಮನಕಲಕುವ ವಿಡಿಯೋ ವೈರಲ್; ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ19 July 2020 11:20 PM IST
share
ಉಸಿರಾಡಲು ಸಾಧ್ಯವಾಗದೆ ತಾಯಿಯ ಎದುರಲ್ಲೇ ಕೊನೆಯುಸಿರೆಳೆದ ಯುವಕ

ತೆಲಂಗಾಣ: ಉಸಿರಾಡಲು ಸಾಧ್ಯವಾಗದೆ ಯುವಕನೊಬ್ಬ ತಾಯಿಯ ಮುಂದೆಯೇ ಕೊನೆಯುಸಿರೆಳೆದ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಭಾರೀ ಆಕ್ರೋಶ ಸೃಷ್ಟಿಸಿದೆ. ಇಲ್ಲಿನ ನಲ್ಗೊಂಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಯುವಕನಿಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡಿಲ್ಲ ಮತ್ತು ಆಕ್ಸಿಜನ್ ವ್ಯವಸ್ಥೆ ಇರಲಿಲ್ಲ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ನಲ್ಗೊಂಡಾ ಜಿಲ್ಲೆಯ ಮದುಗುಳಪಳ್ಳಿ ಗ್ರಾಮದವನಾದ ಯುವಕನಿಗೆ ಕೊರೋನ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ನಂತರ ಆತನನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಸ್ಯಾಂಪಲ್ ಪಡೆದುಕೊಂಡ ನಂತರ ಹಾಸಿಗೆಯನ್ನು ನೀಡಲಾಗಿತ್ತು. ಆದರೆ ಹಲವು ಗಂಟೆಗಳ ಕಾಲ ಯಾವ ವೈದ್ಯರೂ ಆತನನ್ನು ಪರೀಕ್ಷಿಸಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಯುವಕ ಆಸ್ಪತ್ರೆಯ ಬೆಡ್ ನಲ್ಲಿ ಚಲನೆಯಿಲ್ಲದೆ ಮಲಗಿರುವುದು ಮತ್ತು ಆತನ ತಾಯಿ ಆತನನ್ನು ಎಬ್ಬಿಸಲು, ಆಕ್ಸಿಜನ್ ನೀಡಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

PAINFUL! While we are looking at numbers in the health bulletin &thinking all is fine, this happened at Nalgonda #COVID19 hospital in #Telangana today. Here is a mother desperately trying to help her son breathe.The mother’s agony &love couldn’t save her son #TelanganaCovidTruth pic.twitter.com/gZ6PMEa4ov

— Revathi (@revathitweets) July 18, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X