Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅವ್ಯವಹಾರ ಆರೋಪದ ಬಗ್ಗೆ ಶ್ರೀರಾಮುಲು...

ಅವ್ಯವಹಾರ ಆರೋಪದ ಬಗ್ಗೆ ಶ್ರೀರಾಮುಲು ಸವಾಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ20 July 2020 8:58 PM IST
share
ಅವ್ಯವಹಾರ ಆರೋಪದ ಬಗ್ಗೆ ಶ್ರೀರಾಮುಲು ಸವಾಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, ಜು.20: ಕೊರೋನ ನಿಯಂತ್ರಣದಲ್ಲಿನ ಅವ್ಯವಹಾರದ ಬಗೆಗಿನ ನನ್ನ ಆರೋಪಕ್ಕೆ ಪತ್ರಿಕಾಗೋಷ್ಠಿಯಲ್ಲಿ ಉತ್ತರ ನೀಡಲು ಪ್ರಯತ್ನಿಸಿರುವ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಸತ್ಯವನ್ನು ಬಿಚ್ಚಿಡುವ ಬದಲಿಗೆ ಸುಳ್ಳನ್ನು ಮುಚ್ಚಿಡಲು ಪರದಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾನು ಕೇಳಿರುವ ಯಾವ ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿದ್ದಾರೆನ್ನುವುದು ನನಗೆ ತಿಳಿದಿಲ್ಲ. ರಾಜ್ಯ ಸರ್ಕಾರದ ಲಿಖಿತ ಸ್ಪಷ್ಟನೆ ಕೈ ಸೇರಿದ ನಂತರ ವಿವರವಾಗಿ ಪ್ರತಿಕ್ರಿಯಿಸುವೆ. ಆದರೆ... ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಕಾಣಲಿಲ್ಲ. ಸರ್ಕಾರದೊಳಗೊಂದು ಸರ್ಕಾರ ಇದೆಯೇ? #ಲೆಕ್ಕಕೊಡಿ ಎಂದು ಪ್ರಶ್ನಿಸಿದ್ದಾರೆ.

"ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಟ್ಟು ರೂ.323 ಕೋಟಿ ಖರ್ಚು ಮಾಡಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಆದರೆ ಅವರು ನೀಡಿರುವ ಲೆಕ್ಕವನ್ನು ಎಷ್ಟೇ ಕೂಡಿಸಿ ಕಳೆದರೂ ಅದು 100 ಕೋಟಿ ರೂಪಾಯಿ ದಾಟುವುದಿಲ್ಲ. ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ? #ಲೆಕ್ಕಕೊಡಿ"

"ಪಿಎಂ ಕೇರ್ಸ್ ನಲ್ಲಿ ಕೇಂದ್ರ ಸರ್ಕಾರ ತಲಾ ರೂ.4 ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ. ನಮ್ಮಲ್ಲಿ ಮಾತ್ರ ವೆಂಟಿಲೇಟರ್‌ಗಳನ್ನು 12ರಿಂದ 18 ಲಕ್ಷ ರೂಪಾಯಿ ವರೆಗೆ ನೀಡಿ ಖರೀದಿಸಲಾಗಿದೆ. ಅಂತಹ ವಿಶೇಷತೆ ಈ ವೆಂಟಿಲೇಟರ್ ಗಳಲ್ಲೇನಿದೆ? ಇವುಗಳ ಬೆಲೆಯಲ್ಲಿ ಯಾಕೆ ಇಷ್ಟೊಂದು ವ್ಯತ್ಯಾಸ #ಲೆಕ್ಕಕೊಡಿ"

"ಆರೋಗ್ಯ ಸಚಿವರು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ, ಖರೀದಿ ಮಾಡಿರುವ ಸಲಕರಣೆಗಳ ದುಬಾರಿ ದರವನ್ನು ಸಮರ್ಥಿಸುತ್ತಾ, ದರ ವ್ಯತ್ಯಾಸಕ್ಕೆ ಗುಣಮಟ್ಟದಲ್ಲಿನ ವ್ಯತ್ಯಾಸ ಕಾರಣ ಎಂದು ಹೇಳಿದ್ದಾರೆ. ಆದರೆ ಇದನ್ನು ತಾಂತ್ರಿಕವಾಗಿ ಸಮರ್ಥಿಸುವ ಯಾವ ದಾಖಲೆಗಳನ್ನು ಯಾಕೆ ನೀಡಿಲ್ಲ? #ಲೆಕ್ಕಕೊಡಿ

"ನಾನು ಕೊರೋನ ನಿಯಂತ್ರಣದ ಸಲಕರಣೆಗಳ ಲೆಕ್ಕ ಮಾತ್ರ ಕೇಳಿದ್ದಲ್ಲ. ಆಹಾರ ಧಾನ್ಯ, ಮತ್ತು ಆಹಾರ ಸಾಮಗ್ರಿಗಳ ಕಿಟ್, ಮತ್ತು ಆಸ್ಪತ್ರೆಗಳಿಗೆ‌ ಖರೀದಿಸಲಾದ ಬೆಡ್ ಗಳ ಬೆಲೆ, ಕ್ವಾರಂಟೈನ್ ಕೇಂದ್ರಗಳು, ಐಸೋಲೇಷನ್ ವಾರ್ಡ್ ಗಳಿಗೆ ಆಗಿರುವ ಖರ್ಚಿನ ವಿವರವನ್ನೂ ಕೇಳಿದ್ದೇನೆ. ಆ ಲೆಕ್ಕ‌ ಎಲ್ಲಿದೆ? #ಲೆಕ್ಕಕೊಡಿ" ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X