Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆಸ್ಪತ್ರೆಗಳ ಇಂತಹ ನಿರ್ಲಕ್ಷ್ಯಕ್ಕೆ ಹೊಣೆ...

ಆಸ್ಪತ್ರೆಗಳ ಇಂತಹ ನಿರ್ಲಕ್ಷ್ಯಕ್ಕೆ ಹೊಣೆ ಯಾರು?

-ಮುರುಗೇಶ ಡಿ. ದಾವಣಗೆರೆ-ಮುರುಗೇಶ ಡಿ. ದಾವಣಗೆರೆ20 July 2020 10:42 PM IST
share

ಮಾನ್ಯರೇ,

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ತೀವ್ರಗತಿಯಲ್ಲಿ ಏರುತ್ತಿರುವ ಬೆನ್ನೆಲ್ಲೆ ಸಾವಿನ ಸಂಖ್ಯೆಯೂ ಕೂಡ ಹೆಚ್ಚಾಗಿ ಇಡೀ ರಾಜ್ಯವೇ ಬೆಚ್ಚಿ ಬೀಳುವಂತಾಗಿದೆ. ಮುಂಜಾಗ್ರತಾ ಕ್ರಮವಾಗಿ ಸರಕಾರ ಕೊರೋನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವು ಪಡೆದುಕೊಂಡಿದೆ.

ದುರಂತವೆಂದರೆ ರಾಜ್ಯದೆಲ್ಲೆಡೆ ತೀವ್ರವಾಗಿ ರೋಗಲಕ್ಷಣ ಹೊಂದಿರುವವರು ಅಥವಾ ಇನ್ಯಾವುದೋ ಸಾಮಾನ್ಯ ಚಿಕಿತ್ಸೆಗೆಂದು ಬಂದಿರುವವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಎಷ್ಟೇ ಅಲೆದರೂ ಕೂಡ ಯಾವುದೇ ರೀತಿಯಲ್ಲೂ ಖಾಸಗಿ ಆಸ್ಪತ್ರೆಯವರು ಸ್ಪಂದಿಸುತ್ತಿಲ್ಲ ಎಂಬ ವರದಿಗಳು ಬರುತ್ತಿವೆ. ಇಂತಹ ಅಸಡ್ಡೆಗೆ ಒಂದು ತಿಂಗಳಿನ ಮಗುವಿನಿಂದ ಹಿಡಿದು ವಯೋವೃದ್ಧರೂ ಕೂಡ ಹೊರತಾಗಿಲ್ಲ.

ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನು ನೀಡಬೇಕೆನ್ನುವ ಸೌಜನ್ಯವನ್ನೂ ಆಸ್ಪತ್ರೆಗಳು ತೋರಿಸುತ್ತಿಲ್ಲ. ರೋಗಿಗಳನ್ನು ದಾಖಲಿಸಿಕೊಳ್ಳಲು 18ರಿಂದ 20 ತಾಸು ಕಾಯಬೇಕಾದ ಕೆಟ್ಟ ಅನಿವಾರ್ಯ ಸ್ಥಿತಿ ಬಂದೊದಗಿದೆ. ಕೇಳಿದರೆ ಸರಕಾರ ರೂಪಿಸಿರುವ ನೀತಿ ನಿಯಮಗಳು ಮತ್ತು ಮಾನದಂಡಗಳ ಬಗ್ಗೆ ಹೇಳುತ್ತಾರೆ ಅಥವಾ ಇನ್ಯಾವುದೋ ಸಬೂಬು ಹೇಳಿ ನುಣುಚಿಕೊಳ್ಳುತ್ತಿದ್ದಾರೆ. ಪ್ರತಿನಿತ್ಯ ಇಂತಹ ನೂರಾರು ಪ್ರಕರಣಗಳನ್ನು ಮಾಧ್ಯಮ ವರದಿಗಳಲ್ಲಿ ನೋಡುತ್ತಿದ್ದೇವೆ. ಇಂತಹ ಆಸ್ಪತ್ರೆಗಳಿಗೆ ಜನರ ಜೀವಕ್ಕಿಂತ ನೀತಿ-ನಿಯಮಗಳೇ ದೊಡ್ಡದಾಗುತ್ತಿದೆ. ಸರಕಾರದ ಕ್ರಮಗಳಿಂದ ಮತ್ತು ಖಾಸಗಿ ಆಸ್ಪತ್ರೆಗಳ ನಿರ್ಲಕ್ಷದಿಂದಾಗಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ ದಿನೇ ದಿನೇ ಅಮಾಯಕ ಬಡ ಜೀವಗಳ ಪ್ರಾಣ ಹಾರಿ ಹೋಗುತ್ತಿವೆ. ಖಾಸಗಿ ಆಸ್ಪತ್ರೆಗಳು ಇನ್ನು ಮುಂದೆಯಾದರೂ ಅಮಾಯಕ ಬಡ ಜೀವಗಳ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಕೂಡಲೇ ಸರಕಾರ ಇತ್ತ ಗಮನಹರಿಸಿ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷತನಕ್ಕೆ ಕಡಿವಾಣ ಹಾಕಬೇಕಾಗಿದೆ. ಅಲ್ಲದೆ ಖಾಸಗಿ ಆಸ್ಪತ್ರೆಗಳಿಗೆ ಸರಕಾರ ರೂಪಿಸಿರುವ ನಿಯಮಗಳು ಮತ್ತು ಷರತ್ತುಗಳನ್ನು ಸಡಿಲಗೊಳಿಸಿ ಅಮಾಯಕರ ಪ್ರಾಣವನ್ನು ಉಳಿಸಲು ನೆರವಾಗಬೇಕಾಗಿದೆ.

share
-ಮುರುಗೇಶ ಡಿ. ದಾವಣಗೆರೆ
-ಮುರುಗೇಶ ಡಿ. ದಾವಣಗೆರೆ
Next Story
X