ಜು.23: ವೆನ್ಲಾಕ್ ಆಸ್ಪತ್ರೆ ಮುಂದೆ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, ಜು.22: ದ.ಕ.ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಪ್ರವೇಶ ನಿರಾಕರಿಸುವುದನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಜು.23ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮುಂದೆ ಮೌನ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





