Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕೊರೋನ ಸೋಂಕಿಗೆ ಮತ್ತೆ 48...

ಬೆಂಗಳೂರು: ಕೊರೋನ ಸೋಂಕಿಗೆ ಮತ್ತೆ 48 ಬಲಿ, ಸಾವಿನ ಸಂಖ್ಯೆ 783ಕ್ಕೆ ಹೆಚ್ಚಳ

ನಗರದಲ್ಲಿಂದು 2,207 ಕೊರೋನ ಪ್ರಕರಣಗಳು ದೃಢ

ವಾರ್ತಾಭಾರತಿವಾರ್ತಾಭಾರತಿ23 July 2020 9:14 PM IST
share
ಬೆಂಗಳೂರು: ಕೊರೋನ ಸೋಂಕಿಗೆ ಮತ್ತೆ 48 ಬಲಿ, ಸಾವಿನ ಸಂಖ್ಯೆ 783ಕ್ಕೆ ಹೆಚ್ಚಳ

ಬೆಂಗಳೂರು, ಜು.23: ನಗರದಲ್ಲಿ ಗುರುವಾರ ಒಂದೇ ದಿನ 2207 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಸೋಂಕಿಗೆ 48 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 39,200 ಮಂದಿಗೆ ಸೋಂಕು ದೃಢಪಟ್ಟಿದ್ದು, 783 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 9326 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 29,090 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯಲ್ಲಿ ಒಟ್ಟು 36,727 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ನಿಯಮ ಉಲ್ಲಂಘನೆಗೆ ದಂಡ

ಪೂರ್ವ ವಲಯದ ಸರ್ವಜ್ಞ ನಗರ ವಿಭಾಗದಲ್ಲಿ ಮಾಸ್ಕ್ ಧರಿಸದಿರುವ 50 ಕೇಸ್‍ಗಳನ್ನು ಪತ್ತೆ ಹಚ್ಚಿ ರೂ. 8200 ದಂಡ ವಿಧಿಸಲಾಗಿದೆ.

ಶಿವಾಜಿನಗರದ ವಿಭಾಗದಲ್ಲಿ ಮಾಸ್ಕ್ ಧರಿಸದ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳದ ಪ್ರಕರಣಗಳನ್ನು ಪತ್ತೆ ಮಾಡಿ 37 ಕೇಸ್ ಗಳಿಂದ 7,400 ರೂ. ದಂಡ ವಿಧಿಸಲಾಗಿದೆ. ದಕ್ಷಿಣ ವಲಯದಲ್ಲಿ ಮಾಸ್ಕ್ ಧರಿಸದ 565 ಪ್ರಕರಣಗಳು, ಸುರಕ್ಷಿತ ಅಂತರ ಪಾಲಿಸದವರ 254 ಪ್ರಕರಣಗಳಿಂದ ರೂ. 1,81,800 ದಂಡ ವಿಧಿಸಲಾಗಿದೆ. ದಕ್ಷಿಣ ವಲಯದಲ್ಲಿ ಒಟ್ಟು ರೂ. 1,59,300 ದಂಡ ವಸೂಲಿ ಮಾಡಲಾಗಿದೆ. ಮಾಸ್ಕ್ ಧರಿಸದ 439 ಪ್ರಕರಣಗಳು, 212 ಸುರಕ್ಷಿತ ಅಂತರ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ.

ವೈದ್ಯರು, ವೈದ್ಯಕೀಯ ಸಹಾಯಕರ ನೇರ ನೇಮಕಾತಿ

ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೋವಿಡ್-19 ನಿಯಂತ್ರಣಕ್ಕೆ ಅವಶ್ಯವಿರುವ ವಿವಿಧ ಹುದ್ದೆಗಳಿಗೆ ಹೆಚ್ಚುವರಿ ಮಾನವ ಸಂಪನ್ಮೂಲವನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಇಂದು ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ನಡೆದ ವಾಕ್-ಇನ್-ನೇರ ಸಂದರ್ಶನದಲ್ಲಿ ವೈದ್ಯರು, ದಂತ ವೈದ್ಯರು, ಆಯುಷ್ ವೈದರು, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನೀಶಿಯನ್, ಪಾರ್ಮಾಸಿಸ್ಟ್, ಎ.ಎನ್.ಎಂ, ಜೂನಿಯರ್ ಹೆಲ್ತ್ ಅಸಿಸ್ಟೆಂಟ್(ಪುರುಷ) ಹಾಗೂ ಆಶಾ ಕಾರ್ಯಕರ್ತೆಯರನ್ನು ಆಯ್ಕೆ ಮಾಡಲಾಗಿದೆ.

30 ವೈದ್ಯರುಗಳು ಹಾಗೂ 21 ಇತರೆ ಸಿಬ್ಬಂದಿ ನಿಯೋಜಿಸಿಕೊಳ್ಳಲಾಗಿದೆ. ನೇರ ಸಂದರ್ಶನದಲ್ಲಿ ಬುಧವಾರ 58 ಮಂದಿ ಹಾಗೂ ಗುರುವಾರ 51 ಮಂದಿ ಸೇರಿ ಒಟ್ಟು 109 ಮಂದಿ ಅರ್ಹರಿಗೆ ನೇಮಕಾತಿ ಆದೇಶ ನೀಡಲಾಗಿದೆ. ವಲಯವಾರು 72 ವೈದ್ಯರು ಹಾಗೂ 5 ಮಂದಿ ಸ್ಟಾಪ್ ನರ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಆಸ್ಪತ್ರೆಗಳಲ್ಲಿನ ಹಾಸಿಗೆಗಳು

ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 778 ಹಾಸಿಗೆ ಇದ್ದು, ಸಾಮಾನ್ಯ ವಾರ್ಡ್-396, ಎಚ್.ಡಿ.ಯು-62 , ಐಸಿಯು-22, ಐಸಿಯು ವೆಂಟಿಲೇಟರ್-16 ಸೇರಿ ಒಟ್ಟು 496 ಹಾಸಿಗೆ ಭರ್ತಿಯಾಗಿವೆ. ಉಳಿದಂತೆ ಸಾಮಾನ್ಯ ವಾರ್ಡ್-153, ಎಚ್.ಡಿ.ಯು-110, ಐ.ಸಿ.ಯು-13, ಒಟ್ಟು 282 ಹಾಸಿಗೆ ಲಭ್ಯವಿದೆ.

819 ಹಾಸಿಗೆ

ಸಾಮಾನ್ಯ ವಾರ್ಡ್-138, ಎಚ್.ಡಿ.ಯು-480, ಐಸಿಯು-20, ಐಸಿಯು ವೆಂಟಿಲೇಟರ್- 75 ಹಾಸಿಗೆ ಭರ್ತಿಯಾಗಿವೆ. ಉಳಿದಂತೆ ಸಾಮಾನ್ಯ ವಾರ್ಡ್-4, ಎಚ್.ಡಿ.ಯು-100, ಐಸಿಯು-0, ಐಸಿಯು ವೆಂಟಿಲೇಟರ್-2 ಒಟ್ಟು 106 ಹಾಸಿಗೆ ಲಭ್ಯವಿದೆ.

ಖಾಸಗಿ ಆಸ್ಪತ್ರೆಗಳಲ್ಲಿ 4950 ಹಾಸಿಗೆ ವ್ಯವಸ್ಥೆ

ಸಾಮಾನ್ಯ ವಾರ್ಡ್-782, ಎಚ್.ಡಿ.ಯು-282, ಐಸಿಯು-62, ಐಸಿಯು ವೆಂಟಿಲೇಟರ್-51 ಭರ್ತಿಯಾಗಿದ್ದು, ಉಳಿದಂತೆ ಸಾಮಾನ್ಯ ವಾರ್ಡ್-2998, ಎಚ್.ಡಿ.ಆರ್-366, ಐಸಿಯು-214, ,ಐಸಿಯು ವೆಂಟಿಲೇಟರ್-195 ಸೇರಿದಂತೆ ಒಟ್ಟು 3773 ಹಾಸಿಗೆಗಳು ಲಭ್ಯವಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 3011 ಹಾಸಿಗೆ

ಸಾಮಾನ್ಯ ವಾರ್ಡ್-1210, ಎಚ್.ಡಿ.ಆರ್-546, ಐಸಿಯು-61, ಐಸಿಯು ವೆಂಟಿಲೇಟರ್-52 ಭರ್ತಿಯಾಗಿದ್ದು, ಉಳಿದಂತೆ ಸಾಮಾನ್ಯ ವಾರ್ಡ್‍ನಲ್ಲಿ-933, ಎಚ್.ಡಿ.ಆರ್-153, ಐಸಿಯು-36, ಐಸಿಯು ವೆಂಟಿಲೇಟರ್-20 ಹಾಸಿಗೆ ಲಭ್ಯವಿದೆ.

ಕೊರೋನ ಕೇರ್ ಸೆಂಟರ್ ಒಟ್ಟು 2634 ಹಾಸಿಗೆ

ಸಾಮಾನ್ಯ ವಾರ್ಡ್-2334, ಎಚ್.ಡಿ.ಆರ್-0, ಐಸಿಯು-0, ಐಸಿಯು ವೆಂಟಿಲೇಟರ್-0 ಒಟ್ಟು 2334 ಹಾಸಿಗೆ ಭರ್ತಿಯಾಗಿದ್ದು, ಉಳಿದಂತೆ ಸಾಮಾನ್ಯ ವಾರ್ಡ್‍ನಲ್ಲಿ - 290 ಹಾಸಿಗೆ ಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X