Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಡ್ಲೂರು ಯುವಕನ ಮೇಲೆ ಪೊಲೀಸ್ ದೌರ್ಜನ್ಯ...

ಕಂಡ್ಲೂರು ಯುವಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಎಪಿಸಿಆರ್ ಸಂಘಟನೆಯಿಂದ ಉಡುಪಿ ಎಸ್ಪಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ25 July 2020 7:26 PM IST
share
ಕಂಡ್ಲೂರು ಯುವಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಎಪಿಸಿಆರ್ ಸಂಘಟನೆಯಿಂದ ಉಡುಪಿ ಎಸ್ಪಿಗೆ ದೂರು

ಉಡುಪಿ, ಜು.25: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡ್ಲೂರು ಜಾಮೀಯ ಮದರಸ ಬಳಿಯ ನಿವಾಸಿ ಬಿ.ಎಚ್. ಅಬ್ದುಲ್ಲಾ(26) ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿ ಪೊಲೀಸ್ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿ ಉಡುಪಿಯ ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಶನಿವಾರ ದೂರು ಸಲ್ಲಿಸಿದೆ.

ಅಬ್ದುಲ್ಲಾ ತನ್ನ ಕುಟುಂಬ ನಿರ್ವಹಣೆಗಾಗಿ ಜು.18ರಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಗುಲ್ವಾಡಿ ನದಿಯ ಮೀನುಗಾರಿಕೆ ನಡೆಸಲು ದೋಣಿಯಲ್ಲಿ ತೆರಳಿದ್ದರು. ಈ ವೇಳೆ ಅಬ್ದುಲ್ಲಾರನ್ನು ತಡೆದು ಪ್ರಶ್ನಿಸಿದ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ, ಅಬ್ದುಲ್ಲಾರಿಗೆ ಲಾಠಿ ಮತ್ತು ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಸಂಸ್ಥೆಯ ಜಿಲ್ಲಾಧ್ಯಕ್ಷ ಹುಸೇನ್ ಕೊಡಿಬೇಂಗ್ರೆ ಆರೋಪಿಸಿದ್ದಾರೆ.

ಹಲ್ಲೆಯಿಂದ ಅಬ್ದುಲ್ಲಾ ಅವರ ಕಾಲು ಹಾಗೂ ಕೈ ಮೂಳೆಗೆ ತೀವ್ರ ಗಾಯಗಳಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರಿದರೆ, ನ್ಯಾಯಾಲಯವನ್ನು ಸಂಪರ್ಕಿಸಿದರೆ ಭೀಕರ ಪರಿಣಾಮವನ್ನು ಎದುರಿಸಬೇಕಾದೀತು ಎಂದು ಉಪನಿರೀಕ್ಷಕರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಸಂಬಂಧ ರಾಜ್ಯ ಸರಕಾರದ ಗೃಹ ಕಾರ್ಯದರ್ಶಿಗೆ, ಡಿಜಿಪಿ, ಐಜಿಪಿ, ಹೈಕೋರ್ಟ್ ನ್ಯಾಯಾಮೂರ್ತಿ, ಅಲ್ಪಸಂಖ್ಯಾತರ ಆಯೋಗ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ಹುಸೇನ್ ಕೋಡಿಬೇಂಗ್ರೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X