Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಬ್ರಹ್ಮಣ್ಯ: ತಂದೆಗೆ ವಿಷವುಣಿಸಿ...

ಸುಬ್ರಹ್ಮಣ್ಯ: ತಂದೆಗೆ ವಿಷವುಣಿಸಿ ಕೊಲೆಗೈಯಲು ಯತ್ನಿಸಿದ ಆರೋಪ; ಇಬ್ಬರು ಮಕ್ಕಳ ಬಂಧನ

ವಾರ್ತಾಭಾರತಿವಾರ್ತಾಭಾರತಿ25 July 2020 10:02 PM IST
share

ಸುಬ್ರಹ್ಮಣ್ಯ, ಜು.25: ಹೆತ್ತ ತಂದೆೆಗೆ ವಿಷವುಣಿಸಿ ಕೊಲೆಗೈಯಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ಇಬ್ಬರು ಮಕ್ಕಳನ್ನು ಪೋಲೀಸರು ಬಂಧಿಸಿರುವ ಪ್ರಕರಣ ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಅಂಜಿರಾ ಎಂಬಲ್ಲಿ ನಡೆದಿದೆ.

ಹೊನ್ನಪ್ಪ ನಾಯ್ಕ(50) ವಿಷ ಮಿಶ್ರಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡ ವ್ಯಕ್ತಿ. ಆಹಾರದಲ್ಲಿ ವಿಷ ಬೆರೆಸಿ ಕೊಲೆಗೈಯ್ಯಲು ಯತ್ನಿಸಿದ ಆರೋಪದಲ್ಲಿ ಅವರ ಇಬ್ಬರು ಮ್ಕಳಾದ ದೇವಿಪ್ರಸಾದ್ (33) ಮತ್ತು ಲೋಕೇಶ್ (35) ಎಂಬವರನ್ನು ಸುಬ್ರಹ್ಮಣ್ಯ ಪೋಲೀಸರು ಬಂಧಿಸಿದ್ದಾರೆ.

ಹೊನ್ನಪ್ಪನಾಯ್ಕರ ಪತ್ನಿ ಸವಿತಾ ನೀಡಿರುವ ದೂರಿನನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ದೂರು ನೀಡಿದ ಮಹಿಳೆ ಹೊನ್ನಪ್ಪನಾಯ್ಕರ ಎರಡನೇ ಪತ್ನಿಯಾಗಿದ್ದು, ಬಂಧಿಸಲ್ಪಟ್ಟ ಇಬ್ಬರು ಮ್ಕಳು ಮೊದಲನೇ ಪತ್ನಿಯ ಮಕ್ಕಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಿಪ್ರಸಾದ್ ಮತ್ತು ಲೋಕೇಶ್‌ರಿಗೆ ಆಸ್ತಿ ವಿಚಾರವಾಗಿ ತಂದೆಯೊಂದಿಗೆ ತಕರಾರಿದ್ದು, ಪ್ರತಿ ದಿನ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹೊನ್ನಪ್ಪ ನಾಯ್ಕರ ಪುತ್ರಿ ಜು.23 ರಂದು ನಾಲ್ಕೂರಿನ ಮನೆಗೆ ಬಂದಿದ್ದ ಹಿನ್ನಲೆಯಲ್ಲಿ ಹಂದಿ ಮಾಂಸ ತಂದು ಉಟದ ವ್ಯವಸ್ಥೆ ಮಾಲಾಗಿತ್ತು. ಇದೇ ಊಟವನ್ನು ಹೊನ್ನಪ್ಪ ನಾಯ್ಕರು ಜು.24ರ ಮುಂಜಾನೆ 6 ಗಂಟೆಯ ಸುಮಾರಿಗೆ ಸೇವಿಸಿದ್ದರೆನ್ನಲಾಗಿದೆ. ಊಟ ಮಾಡಿದ ತಕ್ಷಣವೇ ಹೊನ್ನಪ್ಪನಾಯ್ಕರು ವಾಂತಿ ಮಾಡಲಾರಂಭಿಸಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X