Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಾ.ಮುಲ್ಲರ್ ವೈದ್ಯಕೀಯ ಕಾಲೇಜು,...

ಫಾ.ಮುಲ್ಲರ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಗೆ ಕಾಂಗ್ರೆಸ್ ಕಾರ್ಯಪಡೆಯ ತಂಡ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 July 2020 10:27 PM IST
share

ಮಂಗಳೂರು,ಜು.25:ಫಾದರ್ ಮುಲ್ಲರ್ ಆಸ್ಪತ್ರೆಗೆ  ಕಾಂಗ್ರೆಸ್ ಪಕ್ಷದ ಕೋವಿಡ್ -19 ಟಾಸ್ಕ್ ಫೋರ್ಸ್‌  ಸಮಿತಿಯ ಸದಸ್ಯರು ಮಾಜಿ ಶಾಸಕರಾದ ಯು.ಟಿ.ಖಾದರ್ , ಐವನ್ ಡಿ ಸೋಜ ಅವರ ನೇತ್ರತ್ವದಲ್ಲಿ ಭೇಟಿ ನೀಡಿ ಸರಕಾರದ ಯೋಜನೆಯ ಪ್ರಕಾರ ಕೋವಿಡ್ 19ಸೋಂಕು ತಡೆಗೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ  ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು ಹಾಗೂ ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು.

ಫಾದರ್  ಮುಲ್ಲರ್  ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ  ವಂ.ರುಡಾಲ್ಫ್  ರವಿ ಡೇಸಾ ಭೇಟಿ ನೀಡಿದ ತಂಡದ ಸದಸ್ಯರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೋವಿಡ್ - 19 ಸಹಾಯವಾಣಿ  ಮತ್ತು ವೆಚ್ಚಗಳ ವಿವರ ನೀಡಿದರು. ಯಾವೂದೇ ರೋಗಿಗಳು ಬಂದರು ನಿರಾಕರಿಸದೆ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಜ್ವರದ ತಪಾಸಣೆಯ ಬಳಿಕ ಅಗತ್ಯವಿದ್ದರೆ ಮಾತ್ರ ಕೋವಿಡ್ -19 ಚಿಕಿತ್ಸೆ ನೀಡಲಾಗುವುದು. ಕೋವಿಡ್ - 19 ಸೋಂಕು ಪಾಸಿಟಿವ್ ರೋಗಿಗಳಿಗೆ ಅವಕಾಶವಿದ್ದರೆ ಮನೆಯಲ್ಲಿಯೆ ಚಿಕಿತ್ಸೆ ಪಡೆಯಬಹುದು. ಆಸ್ಪತ್ರೆಯಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತಲೂ ಶೇ. 50 ರಿಯಾಯಿತಿ ದರದಲ್ಲಿ  ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಆಡಳಿತಾಧಿಕಾರಿ  ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್  ಶಶಿಧರ ಹೆಗ್ಡೆ, ಮನಪಾ ವಿಪಕ್ಷ ಮುಖ್ಯ ನಾಯಕ ಅಬ್ದುಲ್ ರವೂಫ್ ,  ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ  ಅಶ್ರಫ್ ಬಜಾಲ್ ಮತ್ತು ಇತರ ಕಾಂಗ್ರೆಸ್ ಮುಖಂಡ ರಾದ ರಮಾನಂದ ಪೂಜಾರಿ ,ಗಿರೀಶ್ ಶೆಟ್ಟಿ, ವಿಶ್ವಾಸ್ ದಾಸ್, ಚೇತನ್ ಉರ್ವ, ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ  ವಂ. ಅಜಿತ್  ಮಿನೇಜಸ್, ಆಸ್ಪತ್ರೆಯ ಆಡಳಿತಾಧಿಕಾರಿ ವಂ. ನೆಲ್ಸನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಉದಯ ಕುಮಾರ್ ಮತ್ತು ಕೆಲ್ವಿನ್ ಪೀಟರ್ ಪಾಯಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X