ಮೈಸೂರಿನಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ

ಸಾಂದರ್ಭಿಕ ಚಿತ್ರ
ಮೈಸೂರು,ಜು.26: ಮೈಸೂರಿನಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಜೆ.ಕೆ.ಟೈರ್ಸ್ ನ 50 ವರ್ಷ ವಯಸ್ಸಿನ ನೌಕರ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ.
ಇತ್ತೀಚೆಗೆ ಆ ವ್ಯಕ್ತಿಗೆ ಕೊರೋನ ದೃಢಪಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಇದರೊಂದಿಗೆ ಜೆ.ಕೆ.ಟೈರ್ಸ್ ನಲ್ಲಿ ಎರಡನೇ ಸಾವು ಸಂಭವಿಸಿದೆ. ಈ ಹಿಂದೆ ಕಾರ್ಖಾನೆ ನೌಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Next Story





