Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರವಾಡ: ಖಾಸಗಿ ಆಸ್ಪತ್ರೆಗಳ ವೈದ್ಯರ...

ಧಾರವಾಡ: ಖಾಸಗಿ ಆಸ್ಪತ್ರೆಗಳ ವೈದ್ಯರ ಸಹಭಾಗಿತ್ವದಲ್ಲಿ ಪ್ರತ್ಯೇಕ 65 ಹಾಸಿಗೆಗಳ ಕೋವಿಡ್ ಆಸ್ಪತ್ರೆ

ವಾರ್ತಾಭಾರತಿವಾರ್ತಾಭಾರತಿ26 July 2020 10:37 PM IST
share

ಧಾರವಾಡ, ಜು.26: ನಗರದ ಏಳು ಖಾಸಗಿ ಆಸ್ಪತ್ರೆಗಳ ವೈದ್ಯರು ಸೇರಿ ಜಿಲ್ಲಾ ನ್ಯಾಯಾಲಯದ ಎದುರಿನ ಇರಕಲ್ ಕಟ್ಟಡದ ಶ್ರೇಯಾ ಆಸ್ಪತ್ರೆಯ ಒಂದು ಭಾಗದಲ್ಲಿ ಯುನಿಟಿ ಹಾಸ್ಪಿಟಲ್ ಹೆಸರಿನಲ್ಲಿ ಪ್ರತ್ಯೇಕವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಲು 65 ಹಾಸಿಗೆಗಳ ಆಸ್ಪತ್ರೆ ಒದಗಿಸಲು ಮುಂದೆ  ಬಂದಿದ್ದಾರೆ. ಉಳಿದ ಆಸ್ಪತ್ರೆಗಳನ್ನು ನಾನ್ ಕೋವಿಡ್ ಚಿಕಿತ್ಸೆಗೆ ಬಳಸುವುದಾಗಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರವಿವಾರ ಬೆಳಗ್ಗೆ ಈ ಕುರಿತು ನಡೆದ ಸಭೆಯಲ್ಲಿ ಖಾಸಗಿ ವೈದ್ಯರು ಈ ಕುರಿತು ಲಿಖಿತ ಮಾಹಿತಿ ಮತ್ತು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾತನಾಡಿ, ಖಾಸಗಿ ವೈದ್ಯರ ಈ ಕ್ರಮವನ್ನು ಸ್ವಾಗತಿಸಿದರು, ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಪ್ರಾರಂಭಿಸಲಾಗುತ್ತಿರುವ ಯುನಿಟಿ ಹಾಸ್ಪಿಟಲ್‍ಗೆ ಅಗತ್ಯವಿರುವ ಕೆಪಿಎಂಇ ನೋಂದಣಿ, ಟ್ರೇಡ್ ಲೈಸೆನ್ಸ್, ಬಯೋಮೆಡಿಕಲ್ ತ್ಯಾಜ್ಯ ವಿಲೇವಾರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿರಾಕ್ಷೇಪಣಾ ಪತ್ರ ಒದಗಿಸಲು ಆದ್ಯತೆಯ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್ ಮಾತನಾಡಿ, ಹೊಸ ಆಸ್ಪತ್ರೆಗೆ ಸಂಬಂಧಿಸಿದ ಪ್ರಾಧಿಕಾರದಿಂದ ಅನುಮೋದನೆ ಪಡೆಯುವ ಕ್ರಮಗಳನ್ನು ವಿವರಿಸಿದರು. ಈ ನಿಟ್ಟಿನಲ್ಲಿ ತ್ವರಿತ ಸ್ಪಂದನೆಗೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ಯುನಿಟಿ ಆಸ್ಪತ್ರೆ ನೋಂದಣಿಯಾದರೆ, ಕೋವಿಡ್ ಸೋಂಕಿತರಿಗೆ ಸರಕಾರ ನಿರ್ಧರಿಸಿದ ದರದಲ್ಲಿ ಚಿಕಿತ್ಸೆ ಒದಗಿಸಲು ಸಿದ್ಧವಿದ್ದೇವೆ, ವೈದ್ಯರು, ನರ್ಸ್ ಹಾಗೂ ಸಹಾಯಕ ಸಿಬ್ಬಂದಿಗೆ ವಿಮಾ ಸೌಲಭ್ಯ ನೀಡಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಮಾಸಿಕವಾಗಿ ವೈದ್ಯಕೀಯ ಶುಲ್ಕ ಪಾವತಿಯಾಗುವಂತೆ ಕ್ರಮ ವಹಿಸಬೇಕು ಎಂದು ಖಾಸಗಿ ವೈದ್ಯರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಶ್ರೇಯಾ ಆಸ್ಪತ್ರೆಯ ಡಾ.ಸತೀಶ ಇರಕಲ್, ಶ್ರವ್ಯ ಆಸ್ಪತ್ರೆಯ ಡಾ.ಎಸ್.ಆರ್.ಜಂಬಗಿ, ರಾಮನಗೌಡರ ಆಸ್ಪತ್ರೆಯ ಡಾ.ಪ್ರಕಾಶ ರಾಮನಗೌಡರ, ಅಮರಜ್ಯೋತಿ ಆಸ್ಪತ್ರೆಯ ಡಾ.ಜ್ಯೋತಿಪ್ರಕಾಶ ಸುಲ್ತಾನಪುರಿ, ಅಮೃತ ನಸಿರ್ಂಗ್ ಹೋಂನ ಡಾ.ಅಮೃತ ಮಹಾಬಲಶೆಟ್ಟಿ, ಗಲಗಲಿ ನಸಿರ್ಂಗ್ ಹೋಂನ ಡಾ.ಅಮಿತ್ ಗಲಗಲಿ, ಮಂಗಳಾ ಹೆರಿಗೆ ಆಸ್ಪತ್ರೆಯ ಡಾ.ಶಿಶಿರ್ ದೇವರಾಜು ಅವರನ್ನೊಳಗೊಂಡ ತಂಡವು ಜಂಟಿಯಾಗಿ ಯುನಿಟಿ ಆಸ್ಪತ್ರೆ ಸ್ಥಾಪಿಸಿ ಅದನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ನಿರ್ಧರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X