Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಕ್ಕಮ್ ಮುಸ್ಲಿಂ ಅನಾಥಾಲಯದ ವಿರುದ್ಧದ...

ಮುಕ್ಕಮ್ ಮುಸ್ಲಿಂ ಅನಾಥಾಲಯದ ವಿರುದ್ಧದ ಮಕ್ಕಳ ಕಳ್ಳಸಾಗಣೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಕ್ಲೀನ್ ಚಿಟ್ ನೀಡಿದ್ದ ಸಿಬಿಐ

ವಾರ್ತಾಭಾರತಿವಾರ್ತಾಭಾರತಿ30 July 2020 4:52 PM IST
share
ಮುಕ್ಕಮ್ ಮುಸ್ಲಿಂ ಅನಾಥಾಲಯದ ವಿರುದ್ಧದ ಮಕ್ಕಳ ಕಳ್ಳಸಾಗಣೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ತಿರುವನಂತಪುರಂ : ಕೇರಳದ ಕೋಯಿಕ್ಕೋಡ್‍ ನಲ್ಲಿರುವ ಮುಕ್ಕಮ್ ಮುಸ್ಲಿಂ ಅನಾಥಾಲಯದ ವಿರುದ್ಧ ದಾಖಲಾಗಿದ್ದ ಮಕ್ಕಳ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅನಾಥಾಲಯಕ್ಕೆ ಕ್ಲೀನ್ ಚಿಟ್ ನೀಡಿ ಎರ್ಣಾಕುಳಂನಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಬೆನ್ನಿಗೇ ಕೇರಳ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಸ್ಥಗಿತಗೊಳಿಸುವ ಆದೇಶ ನೀಡಿದೆ.

ಮೇ 24, 2014ರಂದು ಮಕ್ಕಳ ಕಳ್ಳಸಾಗಣಿಕೆ ನಡೆಯುತ್ತಿದೆ ಎಂಬ ಸಂಶಯದ ಮೇಲೆ ಪಾಲಕ್ಕಾಡ್ ನಿಲ್ದಾಣದ ರೈಲ್ವೆ ರಕ್ಷಣಾ ದಳದ ಸಿಬ್ಬಂದಿ 457 ಮಕ್ಕಳು ಹಾಗೂ 40 ವಯಸ್ಕರನ್ನು ವಶಕ್ಕೆ ಪಡೆದುಕೊಂಡಿತ್ತು. ಮಕ್ಕಳಲ್ಲಿ ಹೆಚ್ಚಿನವರು ಬಿಹಾರ ಹಾಗೂ ಜಾರ್ಖಂಡ್‍ ನವರಾಗಿದ್ದರು ಹಾಗೂ ಎಲ್ಲರೂ ಅನಾಥಾಲಯಕ್ಕೆ ತೆರಳುತ್ತಿರುವಾಗ ಈ ಘಟನೆ ನಡೆದಿತ್ತು.

ನಂತರ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ವಹಿಸಲಾಗಿತ್ತು. ಮುಂದೆ 150 ಮಕ್ಕಳನ್ನು ಅವರ ಊರುಗಳಿಗೆ ವಾಪಸ್ ಕಳುಹಿಸಲಾಗಿದ್ದರೆ, ಉಳಿದ ಮಕ್ಕಳನ್ನು ಅನಾಥಾಲಯಕ್ಕೆ ಕಳುಹಿಸಲಾಗಿತ್ತು. ಮಕ್ಕಳ ಜತೆಗಿದ್ದ ಕೆಲವರ ವಿರುದ್ಧ ಮಾನವ ಕಳ್ಳಸಾಗಣಿಕೆ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

ಮಕ್ಕಳನ್ನು ಅವರ ಹೆತ್ತವರೇ ಉತ್ತಮ ಜೀವನ ದೊರೆಯುವುದೆಂಬ ಆಶಾವಾದದಿಂದ ಕಳುಹಿಸಿದ್ದರೇ ವಿನಃ ಯಾರದ್ದೇ ಒತ್ತಡದಿಂದಲ್ಲ ಹಾಗೂ ಅನಾಥಾಲಯ ತನ್ನ ಸೇವೆಗಳಿಗೆ ಕೇಂದ್ರ ಸರಕಾರದಿಂದ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ ಎಂಬುದು ಸಿಬಿಐ ವರದಿಯಲ್ಲಿ ಉಲ್ಲೇಖವಾಗಿದೆ.

ಅನಾಥಾಲಯದಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ, ಆಹಾರ ಮತ್ತು ವಸತಿ  ಸೌಕರ್ಯ ಒದಗಿಸಲಾಗುತ್ತಿದೆ ಎಂಬುದೂ ವರದಿಯಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X