Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್19: ರೋಗಿಗಳ ಮನೆ ಬಾಗಿಲಿಗೆ...

ಕೋವಿಡ್19: ರೋಗಿಗಳ ಮನೆ ಬಾಗಿಲಿಗೆ ಆಮ್ಲಜನಕ ಸಿಲಿಂಡರ್ ತಲುಪಿಸಲಿದೆ ಅಂಜುಮನ್-ಎ-ಇಸ್ಲಾಂ

ವಾರ್ತಾಭಾರತಿವಾರ್ತಾಭಾರತಿ30 July 2020 8:23 PM IST
share
ಕೋವಿಡ್19: ರೋಗಿಗಳ ಮನೆ ಬಾಗಿಲಿಗೆ ಆಮ್ಲಜನಕ ಸಿಲಿಂಡರ್ ತಲುಪಿಸಲಿದೆ ಅಂಜುಮನ್-ಎ-ಇಸ್ಲಾಂ

ಬೆಳಗಾವಿ, ಜು.30: ಕೋವಿಡ್-19 ವಿರುದ್ಧ ಹೋರಾಟದಲ್ಲಿ ಸಕ್ರಿಯವಾಗಿರುವ ಅಂಜುಮನ್-ಎ-ಇಸ್ಲಾಂ ಸಮಿತಿಯು, ಕೃತಕ ಆಮ್ಲಜನಕ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ರೋಗಿಗಳ ಮನೆಬಾಗಿಲಿಗೆ ತಲುಪಿಸುವ ಮಹತ್ವದ ಕಾಯಕಕ್ಕೆ ಕೈಹಾಕಿದೆ.

ಕೊರೋನ ಸೋಂಕು ದೃಢಪಟ್ಟ ಬಳಿಕ ಅತಿ ಗಂಭೀರವಲ್ಲದ ರೋಗಿಗಳು ಮನೆಗಳಲ್ಲಿ ಆರೈಕೆಯಲ್ಲಿದ್ದು, ಹಾಗೂ ಇನ್ನಿತರೆ ಆರೋಗ್ಯ ಸಂಬಂಧಿ ಸಮಸ್ಯೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡವರಿಗೆ ಈ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು ಸಮಿತಿ ಮುಂದಾಗಿದೆ.

ಈಗಾಗಲೇ 120 ಆಕ್ಸಿಜನ್ ಸಿಲಿಂಡರ್‌ಗಳನ್ನು ಖರೀದಿಸಿ ಸಂಗ್ರಹಿಸಿದ್ದು, ರೋಗಿಗಳ ಮನೆ ಬಾಗಿಲಿಗೆ ಸಮಿತಿಯಿಂದಲೇ ವಾಹನದ ವ್ಯವಸ್ಥೆ ಮಾಡಿ ಸಿಲಿಂಡರ್ ಅನ್ನು ತಲುಪಿಸಲಾಗುವುದು. ಅದನ್ನು ಬಳಸುವ ವಿಧಾನವನ್ನೂ ಕೂಡ ತಿಳಿಸಿಕೊಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ವೈದ್ಯರ ತಂಡವನ್ನು ಕೂಡ ರಚಿಸಲಾಗಿದೆ ಎನ್ನುತ್ತಾರೆ ಸಮಿತಿಯ ಸದಸ್ಯರು.

ಸಂಪರ್ಕಿಸಿ: ಈ ಸೇವಾ ಕಾರ್ಯ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಜಾತಿ, ಧರ್ಮದವರಿಗೂ ಒದಗಿಸಲಾಗುವುದು. ಇದರಿಂದ ಬಿವ್ಸ್ ಕೋವಿಡ್ ಆಸ್ಪತ್ರೆ ಮೇಲಿನ ಅವಲಂಬನೆ ಕಡಿಮೆಯಾಗಲಿ ಎನ್ನುವ ಆಶಯವೂ ನಮ್ಮದಾಗಿದೆ. ತುರ್ತು ಅಗತ್ಯವಿದ್ದವರು ಆ ಸಂಖ್ಯೆಗಳನ್ನು ಸಂಪರ್ಕಿಸಿ ನೆರವು ಪಡೆಯಬಹುದು. ನನಗೂ (ಮೊ:9844053866) ಕರೆ ಮಾಡಬಹುದು ಎಂದು ಸಮಿತಿಯ ಅಧ್ಯಕ್ಷ ರಾಜು ಸೇಠ್ ನುಡಿದರು.

ಸ್ವಯಂಸೇವಕರು ಹಾಗೂ 8 ಮಂದಿ ವೈದ್ಯರ ತಂಡವನ್ನು ರಚಿಸಿದ್ದು, ಅವರಲ್ಲಿ ಯಾರಾದರೊಬ್ಬರು ರೋಗಿಗೆ ನೆರವಾಗುತ್ತಾರೆ. ಮೊಬೈಲ್ ಪ್ರೋ ವಿಡಿಯೊ ಕಾಲ್ ಮಾಡಿ ತಕ್ಷಣ ಸ್ಪಂದಿಸುತ್ತಾರೆ. ಅವರು ರೆಪರ್ ಮಾಡುವವರಿಗೆ ಸಮಿತಿಯಿಂದ ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗುವುದು. ಅದನ್ನು ಅಳವಡಿಸುವುದು ಹಾಗೂ ಬಳಸುವ ಕುರಿತು ವೈದ್ಯರು ತಿಳಿಸಿಕೊಡುತ್ತಾರೆ.

-ರಾಜು ಸೇಠ್, ಅಧ್ಯಕ್ಷ, ಅಂಜುಮನ್-ಎ-ಇಸ್ಲಾಂ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X