Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 24 ಗಂಟೆಯಲ್ಲಿ ಹೊಸ 52,123 ಕೊರೋನ ಸೋಂಕು...

24 ಗಂಟೆಯಲ್ಲಿ ಹೊಸ 52,123 ಕೊರೋನ ಸೋಂಕು ಪ್ರಕರಣ ಪತ್ತೆ

ವಾರ್ತಾಭಾರತಿವಾರ್ತಾಭಾರತಿ30 July 2020 8:53 PM IST
share
24 ಗಂಟೆಯಲ್ಲಿ ಹೊಸ 52,123 ಕೊರೋನ ಸೋಂಕು ಪ್ರಕರಣ ಪತ್ತೆ

ಹೊಸದಿಲ್ಲಿ, ಜು. 30: ದೇಶಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 52,123 ಕೊರೋನ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 755 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಕೊರೋನ ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದ್ದು, 34,968 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 10,20,582 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 5,28,242 ಸಕ್ರಿಯ ಪ್ರಕರಣಗಳು ಇವೆ. ಇದರೊಂದಿಗೆ ಕೊರೋನ ಸೋಂಕಿನಿಂದ ಗುಣಮುಖರಾಗುತ್ತಿರವವರ ಪ್ರಮಾಣ ಶೇ. 64.44ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಜುಲೈ 29ರ ವರೆಗೆ ಒಟ್ಟು 1,81,90,382 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಬುಧವಾರ ಒಂದೇ ದಿನ 4,46,642 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ. ಒಟ್ಟು 755 ಸಾವಿನಲ್ಲಿ ಮಹಾರಾಷ್ಟ್ರದಲ್ಲಿ 298, ಕರ್ನಾಟಕದಲ್ಲಿ 92, ತಮಿಳುನಾಡಿನಲ್ಲಿ 82, ಆಂಧ್ರಪ್ರದೇಶದಲ್ಲಿ 65, ಪಶ್ಚಿಮಬಂಗಾಳದಲ್ಲಿ 41, ಉತ್ತರಪ್ರದೇಶದಲ್ಲಿ 33, ದಿಲ್ಲಿಯಲ್ಲಿ 26, ಪಂಜಾಬ್‌ನಲ್ಲಿ 25, ಗುಜರಾತ್‌ನಲ್ಲಿ 24, ಜಮ್ಮು ಹಾಗೂ ಕಾಶ್ಮೀರದಲ್ಲಿ 15, ಮಧ್ಯಪ್ರದೇಶದಲ್ಲಿ 13 ಹಾಗೂ ತೆಲಂಗಾಣದಲ್ಲಿ 12 ಸಾವು ಸಂಭವಿಸಿದೆ. ಬಿಹಾರ ಹಾಗೂ ಜಾರ್ಖಂಡ್‌ನಲಿ ತಲಾ 9, ಹರ್ಯಾಣ 7, ರಾಜಸ್ಥಾನ 6, ಒಡಿಸ್ಸಾ 5, ಅಸ್ಸಾಂ 4, ಗೋವಾ 3 ಉತ್ತರಾಖಂಡ, ಚತ್ತೀಸ್‌ಗಢದಲ್ಲಿ ತಲಾ 2, ಕೇರಳ, ಅಂಡಮಾನ್ ಹಾಗೂ ನಿಗೋಬಾರ್ ದ್ವೀಪಗಳಲ್ಲಿ ತಲಾ 1 ಸಾವು ವರದಿಯಾಗಿದೆ.

 ದೇಶದಲ್ಲಿ ಅತಿ ಹೆಚ್ಚು ಕೋರೊನ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.9 ಲಕ್ಷ ಮಂದಿ ಸೋಂಕು ದೃಢಪಟ್ಟಿದ್ದು, 14,165 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.2 ಲಕ್ಷ ಮಂದಿಗೆ ಸೋಂಕು ತಗಲಿದ್ದು, 3,659 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ 1.3 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 3,881 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ 1.1 ಲಕ್ಷ ಜನರಿಗೆ ಸೋಂಕು ತಗಲಿದ್ದು, 1,148 ಮಂದಿ ಗುಣಮುಖರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X