ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು, ಜು.30: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ 2020-21ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಪ್ರಸ್ತಾವನೆಗಳನ್ನು ಸಲ್ಲಿಸಲು ಆನ್ಲೈನ್ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಪ್ರಸ್ತಾವನೆಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್: http://www.schooleducation.kar.nic.in ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story