ಮಂಗಳೂರು, ಆ.1: ಬಿಜೆಪಿ ರಾಜ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕಗೊಂಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈ ನೇಮಕ ಮಾಡಿದ್ದಾರೆ. ಕಾರ್ಣಿಕ್ ರಾಜ್ಯದ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.