Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಆಡಲು...

ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ಪಠಾಣ್ ಆಸಕ್ತಿ

ವಾರ್ತಾಭಾರತಿವಾರ್ತಾಭಾರತಿ2 Aug 2020 9:40 AM IST
share
ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ಪಠಾಣ್ ಆಸಕ್ತಿ

ಹೊಸದಿಲ್ಲಿ: ಉದ್ಘಾಟನಾ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ (ಎಲ್‌ಪಿಎಲ್) ಆಡಲು ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಆಸಕ್ತಿ ವಹಿಸಿದ್ದಾರೆ.

 ಏಕೆಂದರೆ ಆಗಸ್ಟ್ 28ರಿಂದ ಪ್ರಾರಂಭ ವಾಗುವ ಈವೆಂಟ್‌ನಲ್ಲಿ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ 70 ವಿದೇಶಿ ಆಟಗಾರರಲ್ಲಿ ಪಠಾಣ್ ಸೇರಿದ್ದಾರೆ.

 ಇಎಸ್ಪಿಎನ್ ಕ್ರಿಕ್‌ಇನ್ಫೊದಲ್ಲಿನ ವರದಿಯ ಪ್ರಕಾರ, ಈ ವರ್ಷದ ಜನವರಿಯಲ್ಲಿ ನಿವೃತ್ತಿ ಘೋಷಿಸಿದ ಪಠಾಣ್ ಅವರನ್ನು ಈಗ ಐದು ಫ್ರಾಂಚೈಸಿಗಳಲ್ಲಿ ಯಾವುದಾದರೂ ಒಂದು ಫ್ರಾಂಚೈಸಿ ಮರ್ಕ್ಯೂ ಪ್ಲೇಯರ್ ಆಗಿ ತನ್ನ ತೆಕ್ಕೆಗೆ ಸೇರಿಸುವ ಸಾಧ್ಯತೆ ಇದೆ.

ಫ್ರಾಂಚೈಸಿ ತಂಡದ ಮಾಲಕರು ಯಾರೆಂದು ಇನ್ನೂ ಅಂತಿಮಗೊಂಡಿಲ್ಲ ಮತ್ತು ಘೋಷಿಸಲ್ಪಟ್ಟಿಲ್ಲ. ಎಸ್‌ಎಲ್‌ಸಿ ಫ್ರಾಂಚೈಸಿ ಮಾಲಕರನ್ನು ನಿರ್ಧರಿಸಿದರೂ ಸಹ ಕೆಲವು ಸರಕಾರಿ ಅನುಮತಿಗಳ ಬಗ್ಗೆ ಕಾಯುತ್ತಿದೆ. ಐದು ಫ್ರಾಂಚೈಸಿಗಳು ಕೊಲಂಬೊ, ಕ್ಯಾಂಡಿ,ಗ್ಯಾಲೆ, ಡಂಬುಲ್ಲಾ ಮತ್ತು ಜಾಫ್ನಾವನ್ನು ಪ್ರತಿನಿಧಿಸುತ್ತವೆ.

ಸಕ್ರಿಯ ಭಾರತೀಯ ಆಟಗಾರರಿಗೆ ಸಾಗರೋತ್ತರ ಟ್ವೆಂಟಿ-20ಲೀಗ್‌ಗಳಲ್ಲಿ ಭಾಗವಹಿಸಲು ಬಿಸಿಸಿಐ ಅವಕಾಶ ನೀಡುವುದಿಲ್ಲ. ಆದರೆ ಪಠಾಣ್ ಅವರು ಈಗಾಗಲೇ ನಿವೃತ್ತರಾಗಿರುವುದರಿಂದ ಅವರನ್ನು ತೆರವುಗೊಳಿಸಲಾಗಿದೆ ಎಂದು ನಂಬಲಾಗಿದೆ ಎಂದು ವರದಿ ತಿಳಿಸಿದೆ.

23 ಪಂದ್ಯಗಳ ಲೀಗ್ ಆರ್. ಪ್ರೇಮದಾಸ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ರಂಗಿರಿ ದಂಬುಲು ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಪಲ್ಲಕೆಲೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಮತ್ತು ಸೂರ್ಯವೇವಾ ಮಹಿಂದಾ ರಾಜಪಕ್ಸೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಾಲ್ಕು ಅಂತರ್‌ರಾಷ್ಟ್ರೀಯ ಸ್ಥಳಗಳಲ್ಲಿ ನಡೆಯಲಿದೆ ಎಂದು ಎಸ್‌ಎಲ್‌ಸಿ ಪ್ರಕಟನೆಯಲ್ಲಿ ತಿಳಿಸಿದೆ.

ಕೊಲಂಬೊ, ಕ್ಯಾಂಡಿ, ಗ್ಯಾಲೆ, ಡಂಬುಲ್ಲಾ ಮತ್ತು ಜಾಫ್ನಾ ನಗರಗಳ ಹೆಸರಿನ ಐದು ತಂಡಗಳು ಲೀಗ್‌ನಲ್ಲಿ ಭಾಗವಹಿಸಲಿವೆ.

ವಿಶ್ವಕಪ್ ವಿಜೇತ ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಕಳೆದ ವರ್ಷ ಅಬುಧಾಬಿಯಲ್ಲಿ ನಡೆದ ಟ್ವೆಂಟಿ -19 ಲೀಗ್‌ನಲ್ಲಿ ಮರಾಠಾ ಅರೇಬಿಯನ್ಸ್‌ನ್ನು ಪ್ರತಿನಿಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X