Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ...

ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ಸಚಿವ ಡಾ. ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ2 Aug 2020 9:00 PM IST
share
ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ:  ಸಚಿವ ಡಾ. ಕೆ.ಸುಧಾಕರ್

ಬೆಂಗಳೂರು : ಕೊರೋನ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ತಿಳಿಸಿದ್ದಾರೆ.

ಬ್ರಾಡ್ ವೇ ರಸ್ತೆಯ ಬಳಿ ಬಿಬಿಎಂಪಿ ‌ಕಟ್ಟಡದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ.‌ ಕೊರೋನ ರೋಗಿಗಳಿಗಾಗಿ ಈ ಆಸ್ಪತ್ರೆ‌ ನಿರ್ಮಾಣ ವಾಗುತ್ತಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ. ಜತೆಗೆ ಸಿಬ್ಬಂದಿ‌ ನಿಯೋಜನೆಯೂ ಮಾಡಲಾಗಿದೆ.

"ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಸಿದ್ಧವಾಗುತ್ತಿದೆ. ಇದರ‌ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇನ್ನು ಎರಡು ವಾರದೊಳಗೆ ಕಾರ್ಯಾರಂಭಗೊಳ್ಳಲಿದೆ" ಎಂದು ಸಚಿವರು ಹೇಳಿದ್ದಾರೆ.

ಆಸ್ಪತ್ರೆ ನಿರ್ಮಿಸಲು ಇನ್ಫೋಸಿಸ್ ಪ್ರತಿಷ್ಠಾನ ನೆರವು ನೀಡಿದೆ. ಪ್ರತಿಷ್ಠಾನಕ್ಕೆ ಮತ್ತು ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಸರ್ಕಾರ ಮತ್ತು ಜನರ ಪರವಾಗಿ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.

ವೈದ್ಯರಿಗೆ ಧನ್ಯವಾದ

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ಆಸ್ಪತ್ರೆ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್‌ ಶ್ಲಾಘಿಸಿದ್ದಾರೆ.

"ಕೊರೋನದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ವೈದ್ಯರು  ಮಾನವೀಯತೆ ಮೆರೆದಿದ್ದಾರೆ. ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಶ್ಲಾಘನೀಯವಾದುದು" ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X