ಉಡುಪಿ : ಶಿರ್ವ ಜಾಮಿಯ ಮಸೀದಿಯ ಅಧ್ಯಕ್ಷ ಹಾಜಿ ಮೊಹಿದಿನ್ ಮುಹಮ್ಮದ್ ಮೇಸ್ತ್ರಿ(65) ಹೃದಯಾಘಾತದಿಂದ ರವಿವಾರ ರಾತ್ರಿ ಕಾರ್ಕಳ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ 6 ವರ್ಷದಿಂದ ಮಸೀದಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ