ಹೊಸದಿಲ್ಲಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಅವರನ್ನು ಹರ್ಯಾಣದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನ ವೈರಸ್ ಸೋಂಕಿಗೊಳಗಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.