Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಬರಿ ಮಸೀದಿ ದ್ವಂಸಕ್ಕೆ ನೀವು ನೀಡಿದ...

ಬಾಬರಿ ಮಸೀದಿ ದ್ವಂಸಕ್ಕೆ ನೀವು ನೀಡಿದ ಕೊಡುಗೆಯ ಬಗ್ಗೆ ಹೆಮ್ಮೆ ಪಡಿ: ಪ್ರಿಯಾಂಕಾಗೆ ಉವೈಸಿ ಚಾಟಿ

ವಾರ್ತಾಭಾರತಿವಾರ್ತಾಭಾರತಿ4 Aug 2020 9:11 PM IST
share
ಬಾಬರಿ ಮಸೀದಿ ದ್ವಂಸಕ್ಕೆ ನೀವು ನೀಡಿದ ಕೊಡುಗೆಯ ಬಗ್ಗೆ ಹೆಮ್ಮೆ ಪಡಿ: ಪ್ರಿಯಾಂಕಾಗೆ ಉವೈಸಿ ಚಾಟಿ

ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾಡಿರುವ ಟ್ವೀಟ್ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬಾಬರಿ ಮಸೀದಿ ದ್ವಂಸಗೊಳಿಸಿದ ಆಂದೋಲನಕ್ಕೆ ಕಾಂಗ್ರೆಸ್ ಕೊಡುಗೆ ನೀಡಿದೆ ಎಂದು ಆರೋಪಿಸಿದರು.

“ಅವರು ಇನ್ನು ಮುಂದೆ ನಟನೆ ಮಾಡುತ್ತಿಲ್ಲ ಎಂದು ತಿಳಿದು ಸಂತೋಷವಾಗಿದೆ. ಹಿಂದುತ್ವದ ಉಗ್ರಗಾಮಿ ಸಿದ್ಧಾಂತವನ್ನು ಅವರು ಒಪ್ಪಿಕೊಳ್ಳುತ್ತಾರೆಂದಾದರೆ ಪರವಾಗಿಲ್ಲ. ಆದರೆ ಸಹೋದರತೆಯ ಬಗ್ಗೆ ಇಷ್ಟೆಲ್ಲಾ ಪೊಳ್ಳು ಮಾತುಗಳೇಕೆ?. ನೀವು ನಾಚಿಕೆಪಟ್ಟುಕೊಳ್ಳಬೇಡಿ. ನಮ್ಮ ಬಾಬರಿ ಮಸೀದಿಯನ್ನು ದ್ವಂಸಗೊಳಿಸಿದ ಘಟನೆಗೆ ನಿಮ್ಮ ಕೊಡುಗೆಯ ಬಗ್ಗೆ ಹೆಮ್ಮೆಪಡಿ” ಎಂದು ಉವೈಸಿ ಟ್ವೀಟ್ ಮಾಡಿದ್ದಾರೆ.

Glad that they are not pretending anymore. It's okay if they want to embrace this extremist ideology of Hindutva but why all this hollow talk about brotherhood?

Don't be shy, please be proud of your party's contributions to the movement that demolished our Babri Masjid https://t.co/wT2H9GJ7MD

— Asaduddin Owaisi (@asadowaisi) August 4, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X