Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ-2020 ತಾತ್ಕಾಲಿಕ ಸರಿ ಉತ್ತರಗಳ...

ಸಿಇಟಿ-2020 ತಾತ್ಕಾಲಿಕ ಸರಿ ಉತ್ತರಗಳ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ4 Aug 2020 6:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಬೆಂಗಳೂರು, ಆ.4: ಸಿಇಟಿ-2020ರ ಸಾಮಾನ್ಯ ಪ್ರವೇಶ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಆನ್‍ಲೈನ್ ಮೂಲಕ ಆ.8ರ ಸಂಜೆ 5.30ರೊಳಗಾಗಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳನ್ನು ವಿಷಯದ ಹೆಸರು, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ ಮತ್ತು ನಿರ್ದಿಷ್ಟವಾದ ನಿಗದಿತ ಆಕ್ಷೇಪಣೆಗಳನ್ನು ಎಲ್ಲ ವಿವರಗಳೊಂದಿಗೆ ಸಲ್ಲಿಸಲು ಸೂಚಿಸಲಾಗಿದೆ.

ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳು ಅಂತಿಮವಾಗಿರುತ್ತದೆ. ಆಕ್ಷೇಪಣೆಗಳ ವಿವರಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‍ಲೈನ್ ಮೂಲಕವೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಸಿಬಿಎಸ್ಸಿ/ಸಿಐಎಸ್‍ಸಿಇ ಅಂಕಗಳನ್ನು ದಾಖಲಿಸುವುದು: ಕರ್ನಾಟಕ ದ್ವಿತೀಯ ಪಿಯುಸಿ 2020ರ ವಾರ್ಷಿಕ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳ ಅರ್ಹತಾ ಪರೀಕ್ಷೆಯ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ.

ಆದರೆ, 12ನೇ ತರಗತಿಯನ್ನು ಸಿಬಿಎಸ್‍ಇ, (ಜಮ್ಮು ಮತ್ತು ಕಾಶ್ಮೀರ ಸೇರಿ) ಸಿಐಎಸ್‍ಸಿಇ, 10+2 ಮತ್ತಿತರ ಬೋರ್ಡುಗಳಲ್ಲಿ 2020ರಲ್ಲಿ ಪೂರೈಸಿದವರು ಮತ್ತು 12ನೇ ತರಗತಿಯನ್ನು 2020ಕ್ಕಿಂತ ಮೊದಲೆ ಉತ್ತೀರ್ಣರಾಗಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ಪ್ರಾಧಿಕಾರದ ವೆಬ್‍ಸೈಟಿನಲ್ಲಿ ನಿಗದಿತ ಲಿಂಕ್‍ನಲ್ಲಿ ಅಂಕಗಳನ್ನು ಆ.8ರೊಳಗಾಗಿ ದಾಖಲಿಸಲು ಸೂಚಿಸಿದೆ.

ಅದೇ ರೀತಿ ಕರ್ನಾಟಕ ದ್ವಿತೀಯ ಪಿಯುಸಿ ಸಪ್ಲಿಮೆಂಟರಿ ವಿದ್ಯಾರ್ಥಿಗಳೂ ಸಹಕ ಅಂಕಗಳನ್ನು ದಾಖಲಿಸಲು ಸೂಚಿಸಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್‍ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X