Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸದೆ ಶೋಭಾ ಕರಂದ್ಲಾಜೆ 'ಅಯೋಧ್ಯೆ'...

ಸಂಸದೆ ಶೋಭಾ ಕರಂದ್ಲಾಜೆ 'ಅಯೋಧ್ಯೆ' ಟ್ವೀಟ್ ದೇಶದಾದ್ಯಂತ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ5 Aug 2020 10:52 PM IST
share
ಸಂಸದೆ ಶೋಭಾ ಕರಂದ್ಲಾಜೆ ಅಯೋಧ್ಯೆ ಟ್ವೀಟ್ ದೇಶದಾದ್ಯಂತ ಚರ್ಚೆ

ಬೆಂಗಳೂರು, ಆ.5 : ಬುಧವಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿಪೂಜೆ ನೆರವೇರಿಸುವುದಕ್ಕೂ ಮುನ್ನಾ ಸಂಸದೆ ಶೋಭಾ ಕರಂದ್ಲಾಜೆ ಮಾಡಿರುವ ಟ್ವೀಟ್‍ವೊಂದು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ ಸ್ವಾಗತಿಸಲು ಸಜ್ಜಾಗಿದೆ! ಎಂಬ ಸಾಲುಗಳ ಮೂಲಕ ಶೋಭಾ ಕರಂದ್ಲಾಜೆ ಚಿತ್ರವೊಂದನ್ನು ಹಂಚಿಕೊಂಡಿದ್ದರು. ಚಿತ್ರದಲ್ಲಿ, ರಾಮನನ್ನು ಬಾಲಕನಂತೆ, ಮೋದಿಯನ್ನು ಹಿರಿಯನಂತೆ ಚಿತ್ರೀಕರಿಸಿ ಮೋದಿ ರಾಮನ ಕೈ ಹಿಡಿದು ದೇಗುಲಕ್ಕೆ ಕರೆದೊಯ್ಯುತ್ತಿರುವಂತೆ ಬಿಂಬಿಸಲಾಗಿದೆ.

ಈ ಚಿತ್ರ ಸದ್ಯ ಸಾಮಾಜಿಕ ತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೋದಿ ರಾಮನಿಗಿಂತಲೂ ದೊಡ್ಡವರೇ? ಮೋದಿ ರಾಮನನ್ನು ಮೀರಿದವರೇ ಎಂಬ ಹಲವಾರು ಪ್ರಶ್ನೆಗಳು ಕೇಳಿಬಂದಿವೆ. ಅಲ್ಲದೆ, ಚಿತ್ರವನ್ನು ಅಳಿಸುವಂತೆಯೂ ಹಲವರು ಸಲಹೆ ನೀಡಿದ್ದಾರೆ. ಕೆಲ ಮಂದಿ ಚಿತ್ರವನ್ನು ಮೆಚ್ಚಿದ್ದಾರೆ. ಆದರೆ, ಬಹುತೇಕರು ಚಿತ್ರದ ಸನ್ನಿವೇಶವನ್ನು ವಿರೋಧಿಸಿದ್ದಾರೆ.

ಹಲವರಿಂದ ಮೆಚ್ಚುಗೆ: ಶೋಭಾ ಕರಂದ್ಲಾಜೆಯ ಈ ಚಿತ್ರವನ್ನು 2771 ಮಂದಿ ಯಾವುದೇ ಅಭಿಪ್ರಾಯವಿಲ್ಲದೇ, ವಿರೋಧವಿಲ್ಲದೇ ರೀಟ್ವೀಟ್ ಕೂಡ ಮಾಡಿಕೊಂಡಿದ್ದಾರೆ. ಈ ಮೂಲಕ ಮೆಚ್ಚುಗೆಯನ್ನೂ ಸೂಚಿಸಿದ್ದಾರೆ.

ವಿರೋಧ ಚರ್ಚೆಗಳು ಹೀಗಿವೆ:

ಹಿಂದುತ್ವದ ಪ್ರಕಾರ ಮೋದಿ ರಾಮನನ್ನು ಮುನ್ನಡೆಸುತ್ತಾನೆ. ರಾಮ ಮೋದಿಯನ್ನು ಮುನ್ನಡೆಸುವುದಿಲ್ಲ? ಇದು ಹಿಂದೂ ಧರ್ಮವಲ್ಲ,’ ಎಂದು ಲೇಖಕ, ಇತಿಹಾಸ ತಜ್ಞ ದೇವದತ್ತ ಪಟ್ಟನಾಯಕ ಕುಟುಕಿದ್ದಾರೆ.

ಪ್ರೀತಿಯನ್ನೂ ಕಲಿತಿಲ್ಲ, ತ್ಯಾಗವನ್ನು ಕಲಿತಿಲ್ಲ
ಕರುಣೆ, ಪ್ರೇಮವನ್ನೂ ಕಲಿತಿಲ್ಲ
ರಾಮನಿಗಿಂತಲೂ ಮೇಲು ಎಂದು ತೋರಿಸುವ ನೀನು
ಶ್ರೀ ರಾಮಚರಿತ ಮಾನಸದ ಯಾವ ಭಾಗ ಕಲಿತಿರುವೆ?
ಎಂದು ಕಾಂಗ್ರೆಸ್ ನಾಯಕ ಶಶಿತರೂರ್ ಶೋಭಾರನ್ನು ಪ್ರಶ್ನೆ ಮಾಡಿದ್ದಾರೆ.

ಸಂಸದರಾಗಿ ಶೋಭಾ ಹಿಂದೂಗಳ ನಂಬಿಕೆಗೆ ಅಪಮಾನ ಮಾಡಿದ್ದು, ಇದು ಸ್ವೀಕಾರಾರ್ಹವಲ್ಲ ಎಂದು ದಿಲ್ಲಿ ಸರಕಾರದ ಹೆಚ್ಚುವರಿ ಕಾನೂನು ಸಲಹೆಗಾರ ರಿಷಿಕೇಶ್‍ ಕುಮಾರ್ ಹೇಳಿದ್ದಾರೆ.

‘ನಾಚಿಕೆಯಾಗಬೇಕು ಶೋಭಾ ಅವರಿಗೆ. ಇಂದು ಶ್ರೀರಾಮನ ದೇವಾಲಯಕ್ಕೆ ಅಡಿಪಾಯ ಹಾಕಲಾಗುತ್ತಿದೆ. ಮೋದಿ ವೈಭವದ ದಿನಗಳಿಗೆ ಅಲ್ಲ ಎಂದು ಹಿಂದಿ ಲೇಖಕ ಅಭಿಸಾರ್ ಶರ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾಗಾದರೆ ನಾವೆಲ್ಲ ಇಲ್ಲಿ ಏನನ್ನು ಹೇಳಲು ಹೊರಟಿದ್ದೇವೆ? ಸರ್ವೋಚ್ಚ ನಾಯಕನು ದೇವರಿಗಿಂತಲೂ ಮಿಗಿಲು ಎಂದಲ್ಲವೇ ಎಂದು ಲಾಡಾ ಗುರುದೇನ್ ಸಿಂಗ್ ಎಂಬ ಯುವ ಸಿನಿಮಾ ನಿರ್ದೇಶಕ ಪ್ರಶ್ನೆ ಮಾಡಿದ್ದಾರೆ.

ಮೋದಿ ರಾಮನಿಗಿಂತ ದೊಡ್ಡವರಲ್ಲ. ಇದು ಅಗ್ಗ ರಾಜಕೀಯ ಹಾಗೂ ವ್ಯಕ್ತಿಪೂಜೆ. ಹೀಗೆ, ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಪತ್ರಕರ್ತೆ ಸ್ವಾತಿ ಚತುರ್ವೇದಿ ಹೇಳಿದ್ದಾರೆ.

ಇಂದು, ಭಗವಂತ ರಾಮನನ್ನು ಚಿಕ್ಕವನನ್ನಾಗಿ ಮಾಡಲಾಗಿದೆ. ಇಂದು ರಾಮನೂ ಕೂಡ ಮೋದಿಯ ಬೆರಳನ್ನು ಹಿಡಿದು ನಡೆಯುವಂತಾಯಿತು ಎಂದು ಪತ್ರಕರ್ತೆ ರೋಹಿಣಿ ಸಿಂಗ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ayodhya is all set to welcome it's beloved king back home!#JaiSriRam pic.twitter.com/7IhXgSXFqt

— Shobha Karandlaje (@ShobhaBJP) August 4, 2020

ना प्रेम सीखा है, ना त्याग सीखा है
ना करुणा सीखी है, ना अनुराग सीखा है
खुद को राम से बड़ा दिखाकर, खुश होने वालो तुमने
श्री राम चरित मानस का कौन सा भाग सीखा है?#AyodhyaRamMandir https://t.co/ijCXms02Ar

— Shashi Tharoor (@ShashiTharoor) August 5, 2020

This is shameful. Modi is not bigger than Bhagwan Ram. Cheap politics & sycophancy https://t.co/o0Zk4L7Ldo

— Swati Chaturvedi (@bainjal) August 5, 2020

शर्म कीजिये शोभा जी। राम मंदिर शिलान्यास है। मोदी गौरव दिवस नहीं। आप लोगों का बस चले तो राजनीति के नाम पर श्रीराम को मोदीजी के सामने छोटा साबित कर दो! https://t.co/6UpYJh2Jh9

— Abhisar Sharma (@abhisar_sharma) August 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X