Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಸರಕಾರ...

ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೇ?: ಸಿದ್ದರಾಮಯ್ಯ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ6 Aug 2020 6:33 PM IST
share
ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೇ?: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು, ಆ.6: ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೇ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರದಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‍ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳುಹಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರಕಾರ ಸ್ಪಂದಿಸಿಲ್ಲ. ರಾಜ್ಯ ಸರಕಾರದ ಈ ನಿರ್ಲಕ್ಷ್ಯಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಗಾರಿದ್ದಾರೆ.
 

ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ?
1/5 pic.twitter.com/vqFB3NWc57

— Siddaramaiah (@siddaramaiah) August 6, 2020

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು.
2/5#floods pic.twitter.com/3xFKNRppZl

— Siddaramaiah (@siddaramaiah) August 6, 2020

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ.
ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ‌ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ @CMofKarnataka ಅವರು ಗಮನ ಹರಿಸಬೇಕು.
3/5#floods

— Siddaramaiah (@siddaramaiah) August 6, 2020

ಆಸ್ಪತ್ರೆಯಲ್ಲಿರುವ @CMofKarnataka ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು.
4/5#floods pic.twitter.com/qKyYCGQdWw

— Siddaramaiah (@siddaramaiah) August 6, 2020

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌

ಹಳೆಯ ಹಾನಿಯ
ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ.

ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ.

ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ.
5/5#floods

— Siddaramaiah (@siddaramaiah) August 6, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X