Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಕರ್ತವ್ಯಕ್ಕೆ ಗೈರಾದ 3 ಸಾವಿರ...

ಕೋವಿಡ್ ಕರ್ತವ್ಯಕ್ಕೆ ಗೈರಾದ 3 ಸಾವಿರ ಸಿಬ್ಬಂದಿಗೆ ನೋಟಿಸ್: ಡಾ.ಸಿ.ಎನ್.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ7 Aug 2020 7:49 PM IST
share
ಕೋವಿಡ್ ಕರ್ತವ್ಯಕ್ಕೆ ಗೈರಾದ 3 ಸಾವಿರ ಸಿಬ್ಬಂದಿಗೆ ನೋಟಿಸ್: ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು, ಆ.7: ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿಯನ್ನು ಶುಕ್ರವಾರ ಅವಲೋಕಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕರ್ತವ್ಯಕ್ಕೆ ಗೈರಾದ ಮೂರು ಸಾವಿರ ಮಂದಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.

ಶುಕ್ರವಾರ ನಗರದಲ್ಲಿ ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಪಶ್ಚಿಮ ವಲಯಕ್ಕೆ 6,500 ಸಿಬ್ಬಂದಿಯನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಲ್ಲಿ ಮೂರು ಸಾವಿರ ಮಂದಿ ಬಂದಿಲ್ಲ. ಹೀಗಾಗಿ ವಲಯದ ಕೋವಿಡ್ ಉಸ್ತುವಾರಿ ಅಧಿಕಾರಿ ಉಜ್ವಲ್ ಘೋಷ್ ನೋಟಿಸ್ ಕೊಟ್ಟಿದ್ದಾರೆ. ಅದರಲ್ಲಿ 700 ಮಂದಿ ಉತ್ತರ ಕೊಟ್ಟಿದ್ದಾರೆ. ಕೇಂದ್ರ ಸರಕಾರಿ ನೌಕರರು ಇದರಲ್ಲಿ ಸೇರಿದ್ದಾರೆ ಎಂದರು.

ಸಿಬ್ಬಂದಿ ಕೊರತೆಯಿಂದಾಗಿ ಶಂಕಿತ ರೋಗಿಗಳ ಗಂಟಲು ದ್ರವದ ಮಾದರಿ ಸಂಗ್ರಹ ಹೆಚ್ಚು ಪ್ರಮಾಣದಲ್ಲಿ ಮಾಡಲು ಕಷ್ಟ ಆಗುತ್ತಿದೆ. ಹೀಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ಕಾಲೇಜು ಶಿಕ್ಷಣ ಇಲಾಖೆಯಿಂದ ಒದಗಿಸುವಂತೆ ಆಯುಕ್ತ ಪಿ.ಪ್ರದೀಪ್‍ಗೆ ಅವರು ಸೂಚಿಸಿದರು. ಅಲ್ಲದೆ, ಲ್ಯಾಬ್ ಟೆಕ್ನಿಷಿಯನ್‍ಗಳ ಕೊರತೆ ಇದ್ದು ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಖಾಸಗಿ ಆಸ್ಪತ್ರೆಗೆ ಖುದ್ದು ಹೋಗಿ ಮಾತನಾಡಿ: ಕೆಲವು ಖಾಸಗಿ ಆಸ್ಪತ್ರೆಗಳು ನಿಗದಿ ಪ್ರಕಾರ ಬೆಡ್ ಕೊಡುತ್ತಿಲ್ಲ ಎನ್ನುವ ಆರೋಪಗಳು ಇದ್ದು ಈ ಬಗ್ಗೆ ಅಧಿಕಾರಿಗಳು ಖುದ್ದು ಹೋಗಿ ಪರಿಶೀಲಿಸಬೇಕು. ತಪ್ಪು ಎಸಗಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜತೆ ಸಭೆ ನಡೆಸಿದ್ದರ ಬಗ್ಗೆ ಘೋಷ್ ಉಪ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು. ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆ ಮತ್ತು ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳು ನಿಗದಿಯಂತೆ ಬೆಡ್‍ಗಳನ್ನು ನೀಡುತ್ತಿಲ್ಲ ಎನ್ನುವ ದೂರುಗಳು ಬಂದಿದ್ದು ಅದರ ಪರಿಶೀಲನೆಗೂ ಉಪ ಮುಖ್ಯಮಂತ್ರಿ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X